ಕೋಡಿ ಸೇತುವೆ ಅಗಲೀಕರಣಕ್ಕೆ ತಿಂಗಳ ಗಡುವು
Dec 22 2023, 01:30 AM ISTನಗರದ ಶಿರಾ ಗೇಟ್ನ ಅಮಾನಿಕೆರೆ ಕೋಡಿ ಸೇತುವೆಯನ್ನು ಒಂದು ತಿಂಗಳಲ್ಲಿ ಅಗಲ ಮಾಡಿ, ರಸ್ತೆ ವಿಸ್ತರಣೆ ಮಾಡದಿದ್ದರೆ ಸಂಘಟನೆಗಳು ಹಾಗೂ ನಾಗರಿಕರ ಜೊತೆ ತಾವು ಸ್ಥಳದಲ್ಲಿ ಧರಣಿ ನಡೆಸುವುದಾಗಿ ನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.