• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿಯಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ

May 28 2024, 01:08 AM IST
ಭಾನುವಾರು ರಾತ್ರಿ ಸುರಿದ ಮಳೆಗೆ ಪಟ್ಟಣದ ತ್ರಿವೇಣಿ ಸಂಗಮ ಹಾಗೂ ಸುತ್ತಮುತ್ತಲಿನ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ರೈತರು ಸಂತಸಗೊಂಡಿದ್ದಾರೆ.

ಮತ್ತೆ ಚುರುಕುಗೊಂಡ ಮಹಿಷವಾಡಗಿ ಸೇತುವೆ ಕಾಮಗಾರಿ

May 28 2024, 01:02 AM IST
ರಬಕವಿಯ ಮಹತ್ತರ ಯೋಜನೆಯಾಗಿರುವ ಮಹಿಷವಾಡಗಿ ಸೇತುವೆ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದೆ.

ಮಲಪ್ರಭೆಯ ರಾಯಣ್ಣ ಸೇತುವೆ ಬಳಿ ಪ್ರತಿಮೆ ನಿರ್ಮಾಣಕ್ಕೆ ಮನವಿ

May 27 2024, 01:10 AM IST
ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಹತ್ತಿರ ಮಲಪ್ರಭಾ ನದಿಗೆ ನಿರ್ಮಾಣವಾಗುತ್ತಿರುವ ರಾಯಣ್ಣ ಸೇತುವೆ ಪಕ್ಕದಲ್ಲಿ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮಿಜಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.

ಸಮುದ್ರದಹಳ್ಳಿ - ಮ್ಯಾದನಹೊಳೆ ಸೇತುವೆ ಮರು ನಿರ್ಮಾಣಕ್ಕೆ ಇನ್ನೆಷ್ಟು ವರ್ಷ?

May 25 2024, 12:49 AM IST
ತಾಲೂಕಿನ ಮ್ಯಾದನಹೊಳೆ ಬಳಿಯ ಸೇತುವೆ 2022ರ ಸೆಪ್ಟೆಂಬರ್‌ ಭಾರೀ ಮಳೆ‌ ಸುರಿದ ಹಿನ್ನೆಲೆಯಲ್ಲಿ ಕುಸಿದು ಬಿದ್ದು ಇಂದಿಗೆ 2 ವರ್ಷಗಳಾದರೂ ಇನ್ನು ಕ್ರಮವಾಗದ ಕುರಿತು ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.

ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣ ತಾಂತ್ರಿಕ ತಜ್ಞರ ತಂಡದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

May 17 2024, 12:32 AM IST
ಸಚಿವ ಎಚ್‌.ಕೆ. ಪಾಟೀಲ್‌ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ-ಸಾಸಲವಾಡ ಮಧ್ಯೆ ಸೇತುವೆ ನಿರ್ಮಾಣ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಮಲವಂತಿಗೆ ಕಜಕ್ಕೆ ನಿವಾಸಿಗಳಿಗೆ ಬೇಕಿದೆ ಶಾಶ್ವತ ಸೇತುವೆ

May 15 2024, 01:39 AM IST
ತಾಲೂಕು ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಕಜಕ್ಕೆ ಪ್ರದೇಶಕ್ಕೆ ಕೆಲವೊಂದು ಮೂಲಭೂತ ಸೌಕರ್ಯಗಳು ಬೇಕಿವೆ.

ಭದ್ರಾ ಹಿನ್ನೀರಿನಲ್ಲಿ 1960ರಲ್ಲಿ ಮುಳುಗಿದ್ದ ತಡಸಾ ಸೇತುವೆ ಗೋಚರ

May 15 2024, 01:31 AM IST
ನರಸಿಂಹರಾಜಪುರ, 1960ರ ಸುಮಾರಿಗೆ ಲಕ್ಕವಳ್ಳಿ ಡ್ಯಾಂ ಆದ ನಂತರ ಭದ್ರಾ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಬ್ರಿಟಿಷರ ಕಾಲದಲ್ಲಿ 1901 ರಲ್ಲಿ ಕಟ್ಟಿದ್ದ ಇತಿಹಾಸ ಪ್ರಸಿದ್ಧ ತಡಸಾ ಸೇತುವೆ ಅರ್ಧ ಭಾಗ ಈಗ ಗೋಚರಿಸುತ್ತಿದೆ

ಭಾಗಮಂಡಲ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತ

May 04 2024, 12:34 AM IST
ಭಾಗಮಂಡಲದಲ್ಲಿ ನಿರ್ಮಾಣವಾಗಿರುವ ಕೊಡಗಿನ ಏಕೈಕ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಸುಮಾರು ಆರು ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇಲು ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

15 ಕೋಟಿ ವೆಚ್ಚದಲ್ಲಿ ಮಂಚನಬೆಲೆ ಸೇತುವೆ ನಿರ್ಮಾಣ

May 03 2024, 01:03 AM IST
ಮಾಗಡಿ: ಅತಿ ಹೆಚ್ಚು ಪ್ರವಾಹ ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಂಚನಬೆಲೆ ಜಲಾಶಯದ ಹತ್ತಿರವಿದ್ದ ಮುಖ್ಯ ಸೇತುವೆ ಕುಸಿದಿದ್ದು ಈಗ ಕಾವೇರಿ ನೀರಾವರಿ ನಿಗಮದ ವತಿಯಿಂದ 15 ಕೋಟಿ ವೆಚ್ಚದಲ್ಲಿ ಅತಿ ಶೀಘ್ರದಲ್ಲೇ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಎಇಇ ರಾಘವೇಂದ್ರ ತಿಳಿಸಿದ್ದಾ

ಕೊಡಗಿನ ಪ್ರಕೃತಿ ಸಿರಿಯಲ್ಲಿ ಮತ್ತೊಂದು ಗಾಜು ಸೇತುವೆ

May 02 2024, 12:17 AM IST
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಮೊಟ್ಟೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಗ್ಲಾಸ್ ಬ್ರಿಡ್ಜ್ ತಲೆ ಎತ್ತಿ ನಿಂತಿದೆ. ಖಾಸಗಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಬ್ರಿಡ್ಜ್ ಇದಾಗಿದ್ದು, 5ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಪ್ರವಾಸಿಗರಿಗೆ ಮುಕ್ತವಾಗಲಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved