ಜುಗೂಳ-ಖಿದ್ರಾಪೂರ ಸೇತುವೆ ಕೂಡಲೇ ಪ್ರಾರಂಭಿಸಿ
Jan 23 2025, 12:47 AM ISTಕರ್ನಾಟಕ-ಮಹಾರಾಷ್ಟ್ರವನ್ನು ಜೋಡಿಸುವ ಜುಗೂಳ-ಖಿದ್ರಾಪೂರ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಪ್ರವಾಹ ಸಂದರ್ಭದಲ್ಲಿ ನೀರು ನಿಲ್ಲದಂತೆ ಸೇತುವೆ ಬದಿಗೆ ಬಾಕ್ಸ್ ನಿರ್ಮಿಸಿ, ಪೈಪ್ ಅಳವಡಿಸಬೇಕು ಮತ್ತು ಜುಗೂಳ-ಶಿರಗುಪ್ಪಿ ರಸ್ತೆಯನ್ನು ಅಗಲೀಕರಣಗೊಳಿಸಬೇಕೆಂದು ಗ್ರಾಪಂ ವತಿಯಿಂದ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ್ದ ಕೆಆರ್ಡಿಸಿ ಅಧ್ಯಕ್ಷ ಹಾಗೂ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದರು.