ರಸ್ತೆ, ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Aug 06 2024, 12:36 AM IST ಗ್ರಾಪಂ ಸಭೆಗಳಲ್ಲಿ ಮನವಿಯಂತೆ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸುಮಾರು ೨ ಲಕ್ಷ ರು. ನೀಡಿದರೆ ಸಾಲದು. ಅದರ ಬದಲು ನೆರೆ ಹಾವಳಿಯಿಂದ ಸಂಪೂರ್ಣ ಹಾನಿಯಾಗಿರುವುದರಿಂದ ಸೇತುವೆ ಹಾಗೂ ರಸ್ತೆಯನ್ನು ಸೇರಿಸಿಕೊಂಡು ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟರೆ ಅನುಕೂಲವಾಗುವುದರಿಂದ ಇದರ ಬಗ್ಗೆ ಗಮನ ಹರಿಸುವಂತೆ ಶಾಸಕರಿಗೆ ಹಾಗೂ ಜಿಪಂ, ತಾಪಂ ಮುಖ್ಯಾಧಿಕಾರಿಗಳಿಗೆ ಖುದ್ದಾಗಿ ಗ್ರಾಮಸ್ಥರೊಂದಿಗೆ ತೆರಳಿ ಮನವಿ ಮಾಡಲಾಗುವುದು.