• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೈಬರ್‌ ಕ್ರೈಂ ನಿಯಂತ್ರಣಕ್ಕೆ 1930 ಬಳಸಿ: ನೂತನ ಡಿವೈಎಸ್ಪಿ

Jan 16 2025, 12:48 AM IST
ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 112 ಮತ್ತು ಸೈಬರ್‌ ಕ್ರೈಂ ನಿಯಂತ್ರಣಕ್ಕೆ 1930 ಬಳಸುವಂತೆ ಮಧುಗಿರಿ ನೂತನ ಡಿವೈಎಸ್‌ಪಿ ಮಂಜುನಾಥ್‌ ಜಿ. ಸಾರ್ವಜನಿಕರಿಗೆ ಕರೆ ನೀಡಿದರು.

ಸೈಬರ್‌ ವಂಚನೆಯಿಂದ ಗ್ರಾಹಕರಿಗೆ ಅನಧಿಕೃತ ವಹಿವಾಟು ನಡೆದು ನಷ್ಟವಾದರೆ ಬ್ಯಾಂಕ್‌ಗಳೇ ಹೊಣೆ!

Jan 09 2025, 01:48 AM IST

ಸೈಬರ್‌ ವಂಚನೆ ಪ್ರಕರಣದಲ್ಲಿ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ಗ್ರಾಹಕರಿಗೆ ಆರ್ಥಿಕ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕ್‌ಗಳೇ ಹೊಣೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.  

ಸೈಬರ್‌ ಕ್ರೈಂಗೆ ₹ 30.76 ಕೋಟಿ ವಂಚನೆ ಪ್ರಕರಣ

Dec 29 2024, 01:16 AM IST
ಪ್ರಸ್ತುತ ವರ್ಷ ಡಿಜಿಟಲ್ ಅರೆಸ್ಟ್‌ಗೆ ₹ 10 ಕೋಟಿಗೂ ಹೆಚ್ಚು ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ಎಐ, ಎಪಿಕೆ ತಂತ್ರಾಂಶದ ಫೈಲ್ ಮೂಲಕ ವಾಟ್ಸ್ಆ್ಯಪ್ ಗ್ರೂಪ್ ಹ್ಯಾಕ್ ಮಾಡಿ ವೈಯಕ್ತಿಕ ಹಾಗೂ ಬ್ಯಾಂಕ್ ಮಾಹಿತಿ ಪಡೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಳ್ಳಲಾಗಿದೆ.

ಸೈಬರ್‌ ಕ್ರೈಂ ಕಡಿವಾಣಕ್ಕೆ ಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ: ಗೃಹ ಸಚಿವ ಪರಮೇಶ್ವರ

Dec 25 2024, 12:47 AM IST
ಎಲ್ಲ ಅಪರಾಧ ಪ್ರಕರಣಗಳು ಒಂದೆಡೆಯಾದರೆ ಸೈಬರ್‌ ಕ್ರೈಂಗಳೇ ಮತ್ತೊಂದು ತೂಕ ಎಂಬಂತಾಗಿದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ಅಪರಾಧ ಪ್ರಕರಣಗಳು ಇದೀಗ ಸೈಬರ್‌ಗೆ ಸಂಬಂಧಿಸಿದ್ದಾಗಿದೆ.

ಕಾರವಾರ: ಸೈಬರ್‌ ಕ್ರೈಮ್‌ ತಡೆಗೆ ಪೊಲೀಸ್‌ ಇಲಾಖೆ ಸಜ್ಜು - ಎಡಿಜಿಪಿ ಅಲೋಕ ಕುಮಾರ

Dec 08 2024, 01:15 AM IST
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗಿದೆ. ಮೊಬೈಲ್, ಸಿಮ್, ಇ-ಮೇಲ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಡೆಸುವ ಅಪರಾಧಿಕ ಕೃತ್ಯಗಳ ಪತ್ತೆ ಬಗ್ಗೆಯೂ ನಮ್ಮ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕಕುಮಾರ ಹೇಳಿದರು.

ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚನೆ

Dec 06 2024, 09:00 AM IST
ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚಕ 1.29 ಕೋಟಿ ವಂಚಿಸಿದ್ದಾನೆ.

ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಸೈಬರ್‌ ವಂಚನೆ ಪ್ರಕರಣ: ₹11333 ಕೋಟಿ ನಷ್ಟ

Nov 28 2024, 12:34 AM IST
ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ದೇಶದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಮೂಲಕ ಜನರು 11,333 ಕೋಟಿ ರು. ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಮೊದಲ ಸೈಬರ್‌ ಕ್ರೈಂ ಘಟಕ ಸ್ಥಾಪನೆಗೆ ಸಿದ್ಧತೆ

Nov 23 2024, 12:31 AM IST
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯದಲ್ಲಿ ಪೊಲೀಸ್‌ ಮಹಾನಿರ್ದೇಶಕರ (ಡಿಜಿಪಿ) ಮಟ್ಟದ ಅಧಿಕಾರಿಯ ಸಾರಥ್ಯದಲ್ಲಿ ಪ್ರತ್ಯೇಕ ಸೈಬರ್‌ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ಡಿಜಿ-ಐಜಿಪಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಸ್ವಜಾಗೃತಿ ಇದ್ದಲ್ಲಿ ಸೈಬರ್‌ ವಂಚನೆಗಳಿಂದ ರಕ್ಷಣೆ ಸಾಧ್ಯ

Nov 13 2024, 12:47 AM IST
ಸ್ವಯಂ ಜಾಗ್ರತಿ ಬುದ್ಧಿ, ಚತುರತೆಯಂಥ ಪ್ರತಿಭೆಗಳಿದ್ದಲ್ಲಿ ಆನ್‌ಲೈನ್ ಮುಖಾಂತರ ವಂಚಿಸುವ ಯಾವುದೇ ಸೈಬರ್ ಅಪರಾಧಗಳಿಗೆ ಒಳಗಾಗದೇ ನಮ್ಮ ಸುರಕ್ಷತೆ ಸಾಧ್ಯವಾಗುವುದು ಎಂದು ಬೆಳಗಾವಿ ವಿಟಿಯು ಶೈಕ್ಷಣಿಕ ಸೆನೆಟ್ ಸದಸ್ಯ, ಚಿಕ್ಕಬಳ್ಳಾಪುರ ಎಸ್‌ಜೆಸಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಚಾರ್ಯ ಡಾ. ಜಿ.ಟಿ.ರಾಜು ಹೇಳಿದ್ದಾರೆ.

ಸೈಬರ್‌ ವಂಚಕ ಬಲೆಗೆ ಬಿದ್ದು 25 ಲಕ್ಷ ರು. ಕಳೆದುಕೊಂಡ ಎಂಜಿನಿಯರ್‌

Nov 06 2024, 01:16 AM IST
ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕಿಸಿದ ಸೈಬರ್‌ ವಂಚಕರ ಆಮಿಷಕ್ಕೆ ಒಳಗಾಗಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರು ಬರೋಬ್ಬರಿ ₹25 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved