ಬಿಸಿಲ ತೀವ್ರತೆಗೆ ಕ್ವಾರಿ ಸ್ಫೋಟಕ ವಸ್ತುಗಳು ಸ್ಫೋಟ :15ಕ್ಕೂ ಅಧಿಕ ಮನೆಗಳಿಗೆ ಹಾನಿ
Mar 05 2025, 12:31 AM ISTಕ್ವಾರಿಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡಿದ್ದು, ಬಂಟ್ವಾಳ ತಾಲೂಕು ವಿಟ್ಲ ಪೇಟೆ ಸೇರಿ ಆಸುಪಾಸಿನ 5 ಗ್ರಾಮಗಳ ಜನರನ್ನು ಬೆಚ್ಚಿಬೀಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸುಮಾರು 4 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ಹಾನಿಯಾಗಿವೆ.