• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರೇಜ್‌ನಲ್ಲಿ ಗ್ಯಾಸ್‌ ವೆಲ್ಡಿಂಗ್ ಟ್ಯಾಂಕ್‌ ಸ್ಫೋಟ

Mar 10 2024, 01:35 AM IST
ಕಾರೊಂದರ ವೆಲ್ಡಿಂಗ್‌ ಮಾಡುವಾಗ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಬೆಂಕಿ ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ಗೆ ತಾಕಿ ಸ್ಫೋಟಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ

Mar 10 2024, 01:33 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.

ಬಾಂಬ್‌ ಸ್ಫೋಟ ಆರೋಪಿಗಳ ಬಂಧನ ಆಗ್ರಹಿಸಿ ಪ್ರತಿಭಟನೆ

Mar 07 2024, 01:52 AM IST
ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ನಿಷೇಧಿತ ಅಮೋನಿಯಂ ನೈಟ್ರೇಟ್‌ ಬಳಸಿ ಸ್ಫೋಟ!

Mar 07 2024, 01:47 AM IST
ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್‌ ಪ್ರದೇಶದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದಲ್ಲಿ ಸಾರ್ವಜನಿಕವಾಗಿ ಮಾರಾಟ ನಿಷೇಧವಿರುವ ಅಮೋನಿಯಂ ನೈಟ್ರೇಟ್ ಅನ್ನು ದುಷ್ಕರ್ಮಿಗಳು ಬಳಸಿದ್ದಾರೆ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪೂರ್ವಯೋಚಿತ ಕೃತ್ಯ: ಪ್ರಮೋದ ಮುತಾಲಿಕ್‌

Mar 05 2024, 01:34 AM IST
ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪೂರ್ವಯೋಚಿತ ಕೃತ್ಯವಾಗಿದೆ. ತನಿಖೆಯಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷ ಎರಡೂ ರಾಜಕಾರಣ ಮಾಡಬಾರದು. ಅವರ ಹೇಳಿಕೆಯಿಂದ ತನಿಖೆ ದಾರಿ ತಪ್ಪುತ್ತದೆ.

ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

Mar 05 2024, 01:32 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ಸ್ಫೋಟ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ

Mar 05 2024, 01:30 AM IST
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಅಗತ್ಯಬಿದ್ದರೆ ಕೆಫೆ ಸ್ಫೋಟ ತನಿಖೆ ಎನ್‌ಐಎಗೆ: ಸಿಎಂ ಸಿದ್ದರಾಮಯ್ಯ

Mar 04 2024, 01:15 AM IST
ಅಗತ್ಯ ಬಿದ್ದರೆ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಆದರೆ, ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಂಬ್ ಸ್ಫೋಟ ಪ್ರಕರಣ: ಸಿಎಂ ರಾಜೀನಾಮೆಗೆ ಯತ್ನಾಳ ಒತ್ತಾಯ

Mar 03 2024, 01:38 AM IST
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ಬ್ರ್ಯಾಂಡ್ ಬೆಂಗಳೂರು ಹೋಗಿ ಇದೀಗ ಬಾಂಬ್ ಬೆಂಗಳೂರು ಎಂಬಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved