• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

Mar 03 2024, 01:32 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು ಸ್ಫೋಟ: ದಿಲ್ಲಿಯಲ್ಲಿ ಪೊಲೀಸರ ಕಟ್ಟೆಚ್ಚರ

Mar 03 2024, 01:32 AM IST
ಬೆಂಗಳೂರಿನ ಹೊಟೆಲ್‌ ಒಂದರಲ್ಲಿ ಬಾಂಬ್‌ ಸ್ಫೋಟವಾದ ಬೆನ್ನಲ್ಲೇ ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಬೆಂಗಳೂರಿನದ್ದು ಹೆಚ್ಚು ತೀವ್ರತೆ ಹೊಂದಿದ್ದ ಸಣ್ಣ ಸ್ಫೋಟ: ಸಿಎಂ ಸಿದ್ದರಾಮಯ್ಯ

Mar 02 2024, 01:54 AM IST

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾದರೂ ತೀವ್ರತೆ ಪರಿಣಾಮಕಾರಿಯಾಗಿತ್ತು. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಂಬ್‌ ಸ್ಫೋಟ ಗಾಯಾಳು ಮಹಿಳೆಗೆ ಯಶಸ್ವಿ ಸರ್ಜರಿ

Mar 02 2024, 01:46 AM IST
ನಗರದ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಬೆನ್ನಲ್ಲೇ ನಗರ ಪೊಲೀಸರು ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.

1993ರ ಸರಣಿ ಸ್ಫೋಟ: ದಾವೂದ್‌ ಬಂಟ ತುಂಡಾ ಖುಲಾಸೆ

Mar 01 2024, 02:22 AM IST
ರೈಲುಗಳಲ್ಲಿ ಸ್ಫೋಟಿಸಿದ್ದ ಪ್ರಕರಣದಲ್ಲಿ ದಾವೂದ್‌ ಇಬ್ರಾಹಿಂ ಬಂಟ ಅಬ್ದುಲ್‌ ಕರೀಂ ತುಂಡಾ ದೋಷಮುಕ್ತರಾಗಿದ್ದಾರೆ.

ಮನೆಯಲ್ಲಿ 2 ಸಿಲಿಂಡರ್‌ ಸ್ಫೋಟ: ಅಗ್ನಿಶಾಮಕ ಸಿಬ್ಬಂದಿ ಪಾರು

Feb 29 2024, 02:01 AM IST
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನದಿಸುವ ವೇಳೆ ಮತ್ತೊಂದು ಸಿಲಿಂಡರ್‌ ಸಹ ಸ್ಫೋಟಗೊಂಡ ಘಟನೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ನಾಡಬಾಂಬ್ ಸ್ಫೋಟ: ರೈತನಿಗೆ ತೀವ್ರ ಗಾಯ

Feb 10 2024, 01:45 AM IST
ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಿರಂತರವಾಗಿ ನಡೆಯುತ್ತದೆ ಎನ್ನಲಾಗುತ್ತಿದ್ದು, ಇಂತಹ ಕೃತ್ಯಗಳಲ್ಲಿ ಕೆಲ ಅರಣ್ಯ ಇಲಾಖೆ ಸಿಬ್ಬಂದಿಗಳ ಕೈವಾಡ ಕೂಡ ಇರುತ್ತದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕು

Jan 31 2024, 02:16 AM IST
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.

ಸ್ಫೋಟ ದುರಂತದ ಹೆಚ್ಚಿನ ಮಾಹಿತಿ ನಿರೀಕ್ಷೆ: ದಿನೇಶ್‌ ಗುಂಡೂರಾವ್‌

Jan 30 2024, 02:01 AM IST
ಪಟಾಕಿ ತಯಾರಿಸುವ ಘಟಕವು 14.12.2011ರಂದು ಪರವಾನಗಿ ಪಡೆದಿರುವುದಾಗಿ ಅಧಿಕಾರಿಗಳ ಪರಿಶೀಲನೆ ವೇಳೆ ತಿಳಿದುಬಂದಿದ್ದು, 31.3.2024ರವರೆಗೆ ನವೀಕರಿಸಲಾಗಿದೆ. ದುರಂತದಲ್ಲಿ ಮೂವರು ಮೃತಪಟ್ಟಿದ್ದು, ಅವರಲ್ಲಿ ನಾರಾಯಣನ್ ಅಲಿಯಾಸ್ ಕುಂಞ ಎಂಬವರ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಿಬ್ಬರ ದೇಹದ ಅಂಗಾಂಗಗಳು ಪತ್ತೆಯಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗೆ ರವಾನಿಸಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಸಾವು

Jan 29 2024, 01:33 AM IST
ಬೆಳ್ತಂಗಡಿ ಪಟಾಕಿ ತಯಾರಿಕಾ ಘಟಕದಲ್ಲಿ ಉಂಟಾದ ಸ್ಫೋಟಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. 4 ಕಿ.ಮೀ. ದೂರಕ್ಕೆ ಸದ್ದು ಕೇಳಿಸಿದ್ದು, ಎಲ್ಲರೂ ಬೆಚ್ಚಿಬಿದ್ದಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved