• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಜೈಲಿನ ಹಿಂಸೆಯಿಂದ ನನ್ನ ಸಾವಾಗಬಹುದು : 2008ರ ಮುಂಬೈ ಸ್ಫೋಟ ರೂವಾರಿ ತಹವ್ವುರ್‌ ರಾಣಾ !

Mar 07 2025, 12:48 AM IST

ಒಂದು ವೇಳೆ ನನ್ನನ್ನು ಭಾರತಕ್ಕೆ ಗಡೀಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಎಂದು ನನಗೆ ಜೈಲಲ್ಲಿ ಹಿಂಸಾತ್ಮಕ ಕಿರುಕುಳ ನೀಡುವ ಸಾಧ್ಯತೆ ಇದೆ. ಇದರಿಂದ ನನ್ನ ಸಾವು ಸಂಭವಿಸಬಹುದು  ಎಂದು ತಹವ್ವುರ್‌ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ.

ಬಿಸಿಲ ತೀವ್ರತೆಗೆ ಕ್ವಾರಿ ಸ್ಫೋಟಕ ವಸ್ತುಗಳು ಸ್ಫೋಟ :15ಕ್ಕೂ ಅಧಿಕ ಮನೆಗಳಿಗೆ ಹಾನಿ

Mar 05 2025, 12:31 AM IST
ಕ್ವಾರಿಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡಿದ್ದು, ಬಂಟ್ವಾಳ ತಾಲೂಕು ವಿಟ್ಲ ಪೇಟೆ ಸೇರಿ ಆಸುಪಾಸಿನ 5 ಗ್ರಾಮಗಳ ಜನರನ್ನು ಬೆಚ್ಚಿಬೀಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸುಮಾರು 4 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ಹಾನಿಯಾಗಿವೆ.

ಗ್ಯಾಸ್ ಸಿಲಿಂಡರ್‌ ಸ್ಫೋಟ: ಲಕ್ಷಾಂತರ ರು. ನಷ್ಟ

Feb 26 2025, 01:05 AM IST
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಶಾಹಿ ಗಾರ್ಮೆಂಟ್ಸ್‌ನಲ್ಲಿ ರಾಸಾಯನಿಕ ದ್ರವ ಸ್ಫೋಟ : ಕಾರ್ಮಿಕನ ಸ್ಥಿತಿ ಗಂಭೀರ

Feb 24 2025, 12:36 AM IST
ಮದ್ದೂರು ತಾಲೂಕಿನ ಗೆಜ್ಜಲಗೆರೆ ಶಾಹಿ ಗಾರ್ಮೆಂಟ್ಸ್‌ನಲ್ಲಿ ಕಳೆದ ಗುರುವಾರ ಸಂಭವಿಸಿದ್ದ ರಾಸಾಯನಿಕ ದ್ರವ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಶಿವಕುಮಾರ್ ಪರಿಸ್ಥಿತಿ ಗಂಭೀರವಾಗಿದೆ.

ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ಇಟ್ಟಿದ್ದ ಸಿಡಿಮದ್ದು ಸ್ಫೋಟ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Feb 24 2025, 12:30 AM IST
ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ವೇಳೆ ಕಿಡಿಗೇಡಿಗಳು ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಕಂಬದಹಳ್ಳಿ ಶ್ರೀಆಂಜನೇಯಸ್ವಾಮಿ ಬೆಟ್ಟದ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಶಾಹಿ ಗಾರ್ಮೆಂಟ್ಸ್‌ನಲ್ಲಿ ಸಿದ್ದ ಉಡುಪುಗಳ ಮೇಲಿನ ಕಲೆ ತೆಗೆಯುವ ದ್ರಾವಣದ ಬಾಟೆಲ್ ಸ್ಫೋಟ...!

Feb 21 2025, 11:46 PM IST
ಸಿದ್ದ ಉಡುಪುಗಳ ಮೇಲಿನ ಕಲೆ ತೆಗೆಯುವ ದ್ರಾವಣದ ಬಾಟೆಲ್ ಸ್ಟಗೊಂಡು ವೆಲ್ಡಿಂಗ್ ಕೆಲಸಗಾರ ಸೇರಿದಂತೆ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಜರುಗಿದೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ : ಜಿಲ್ಲಾ ಕಚೇರಿಯಲ್ಲಿ ಹೈಡ್ರಾಮಾ

Jan 30 2025, 12:31 AM IST

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿಯಲ್ಲಿದ್ದ ಬಣ ರಾಜಕೀಯ ಕೊನೆಗೂ ಬಹಿರಂಗವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಸಂದೀಪ್.ಬಿ.ರೆಡ್ಡಿಯವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

ಜನಾರ್ದನ ರೆಡ್ಡಿ- ಶ್ರೀರಾಮುಲು ಮುಸುಕಿನ ಗುದ್ದಾಟ ಸ್ಫೋಟ

Jan 23 2025, 12:49 AM IST
ರೆಡ್ಡಿ ವಿರುದ್ಧ ಶ್ರೀರಾಮುಲು ಬಹಿರಂಗವಾಗಿಯೇ ಧ್ವನಿ ಎತ್ತಿರುವುದು ಇಬ್ಬರ ನಡುವಿನ ಶೀತಲ ಸಮರ ಮುಂದುವರಿಯುವ ಲಕ್ಷಣಗಳು ದಟ್ಟವಾಗಿದೆ.

ಸಿಲಿಂಡರ್ ಸ್ಫೋಟ, ವೈದ್ಯೆ ಸೇರಿ ಇಬ್ಬರಿಗೆ ಗಾಯ

Jan 09 2025, 12:47 AM IST
ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವೈದ್ಯೆ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ನಗರದ ಚಿನಿವಾಲರ್ ಆಸ್ಪತ್ರೆಯ ಹತ್ತಿರ ನಡೆದಿದೆ.

ಮಡಿಕೇರಿ: ರೆಫ್ರಿಜರೇಟರ್ ಸ್ಫೋಟ, ವಸ್ತುಗಳಿಗೆ ಹಾನಿ

Dec 31 2024, 01:00 AM IST
ರೆಫ್ರಿಜರೇಟರ್‌ ಸ್ಫೋಟಗೊಂಡು ಮನೆಯ ವಸ್ತುಗಳಿಗೆ ಹಾನಿಯುಂಟಾಗಿರುವ ಘಟನೆ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved