ಬಾಯರ್ ಸ್ಫೋಟ: ಕಾರ್ಮಿಕ ಮಹಿಳೆ ಸಾವು
May 22 2024, 12:52 AM ISTಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ ಬಾಟ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ನಿಖಿಲ್ ಪಾಟೀಲ ಒಡೆತನದ ಪ್ರಿಯಾ ಎಕ್ಸ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದಿದೆ.