• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಲಿಂಡರ್ ಸ್ಫೋಟ: ಐವರಿಗೆ ತೀವ್ರ ಗಾಯ

Jul 03 2024, 12:21 AM IST
ಅಡುಗೆ ಮಾಡುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಸಿಲಿಂಡರ್‌ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ಎಸ್‌ಒಜಿ ಕಾಲನಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ನಗರದ ಎಸ್‌ಒಜಿ ಕಾಲನಿ ವಾಸಿಗಳಾದ ಲಲಿತಮ್ಮ ಮಲ್ಲೇಶಪ್ಪ (50), ಮಲ್ಲೇಶಪ್ಪ (60), ಪಾರ್ವತಮ್ಮ (45), ಸೌಭಾಗ್ಯ (36) ಹಾಗೂ ಪ್ರವೀಣ (35) ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಲಿಂಡರ್ ಸ್ಫೋಟ: 10ಕ್ಕೂ ಅಧಿಕ ಕಾರ್ಮಿಕರಿಗೆ ಗಂಭೀರ ಗಾಯ

Jun 22 2024, 12:46 AM IST
ಹೋಟಲ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಿಸಿ ಅಲ್ಲಿ ಅಡುಗೆ ಕೆಲಸದಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರ ಸ್ವರೂಪದ ಸುಟ್ಟ ಗಾಯಗಳನ್ನು ಅನುಭವಿಸಿರುವ ಭಾರಿ ಅನಾಹುತ ಘಟನೆ ಕಲಬುರಗಿ ನಗರದಲ್ಲಿ ಸಂಭವಿಸಿದೆ.

ಕೆಫೆ ಬಾಂಬ್‌ ಸ್ಫೋಟ: 5ನೇ ಶಂಕಿತ ಹುಬ್ಬಳ್ಳಿಯಲ್ಲಿ ಸೆರೆ

May 25 2024, 12:54 AM IST
ಬೆಂಗಳೂರಿನ ಕುಂದಲಹಳ್ಳಿಯ ಕೆಫೆಯೊಂದರಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣದಲ್ಲಿ ಹುಬ್ಬಳ್ಳಿ ಮೂಲದ ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಛೋಟು ಎಂಬಾತನನ್ನು ಹುಬ್ಬಳ್ಳಿಯಲ್ಲೇ ರಾಷ್ಟ್ರೀಯ ತನಿಖಾ ಆಯೋಗ (ಎನ್‌ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.

ಸಿಲಿಂಡರ್ ಸ್ಫೋಟ ಇಬ್ಬರು ಗಾಯಾಳು ಸಾವು

May 23 2024, 01:02 AM IST
ಇತ್ತೀಚಿಗೆ ಸಿಲಿಂಡರ್ ಸ್ಪೋಟಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.

ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್‌ ಸ್ಫೋಟ ಬೆದರಿಕೆ!

May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್‌ ಬ್ಲಾಕ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.

ಬಾಯರ್ ಸ್ಫೋಟ: ಕಾರ್ಮಿಕ ಮಹಿಳೆ ಸಾವು

May 22 2024, 12:52 AM IST
ಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ ಬಾಟ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ನಿಖಿಲ್ ಪಾಟೀಲ ಒಡೆತನದ ಪ್ರಿಯಾ ಎಕ್ಸ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದಿದೆ.

ಮಿನಿ ಸಿಲಿಂಡರ್ ಸ್ಫೋಟ 6 ಮಂದಿಗೆ ಗಾಯ

May 18 2024, 12:34 AM IST
ಗೃಹ ಬಳಕೆಯ ಮಿನಿ ಸಿಲಿಂಡರ್ ಸಿಡಿದ ಪರಿಣಾಮ ಆರು ಮಂದಿಗೆ ಗಾಯವಾದ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ

ಎಂಬೆಸಿ ಸ್ಫೋಟ ಸಂಚಿನ ರೂವಾರಿ ಮೈಸೂರಲ್ಲಿ ಸೆರೆ

May 16 2024, 12:48 AM IST

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ ನೂರುದ್ದೀನ್‌ ಅಲಿಯಾಸ್‌ ರಫಿ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಮೈಸೂರಿನಲ್ಲಿ ಬಂಧಿಸಿದೆ

ಕೇರಳದಲ್ಲಿ ಎರಡು ಸ್ಥಳಗಳಲ್ಲಿಐಸ್‌ಕ್ರೀಂ ಬಾಂಬ್‌ ಸ್ಫೋಟ

May 14 2024, 01:05 AM IST
ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು ಸ್ಫೋಟಗೊಂಡಿವೆ.

ಛತ್ತಿಸ್‌ಗಢದಲ್ಲಿ ಬಾಂಬ್‌ ಸ್ಫೋಟ: ಇಬ್ಬರು ಯೋಧರಿಗೆ ಗಾಯ

Apr 20 2024, 01:07 AM IST
ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಸಮಯದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved