• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ : ರಾಮನವಮಿ ಆಚರಣೆ ವೇಳೆ ಸ್ಫೋಟ

Apr 18 2024, 02:21 AM IST
ರಾಮನವಮಿ ಆಚರಣೆ ವೇಳೆ ಸ್ಫೋಟ ಸಂಭವಿಸಿ ಘರ್ಷಣೆ ನಡೆದಿದ್ದು ಓರ್ವ ಮಹಿಳೆ ಸೇರಿ ಹಲವರು ಗಾಯಗೊಂಡು ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ ಜಿಲ್ಲೆಯಲ್ಲಿ ನಡೆದಿದೆ.

ಜ್ವಾಲಾಮುಖಿ ಸ್ಫೋಟ : ಸುನಾಮಿ ಆತಂಕ , 11000 ಜನರ ಸ್ಥಳಾಂತರ

Apr 18 2024, 02:18 AM IST
ಇಂಡೋನೇಷ್ಯಾದ ದ್ವೀಪವೊಂದರಲ್ಲಿ ಬುಧವಾರ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದೆ. ಪರಿಣಾಮ ಪರ್ವತದ ಸುತ್ತಮುತ್ತಲು ಇರುವ 11,000 ಜನರನ್ನು ಕೂಡಲೇ ಸ್ಥಳಾಂತರ ಮಾಡಲು ಇಲ್ಲಿನ ಸರ್ಕಾರ ಆದೇಶಿಸಿದೆ.

ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ

Apr 15 2024, 01:17 AM IST
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಬೆಂಗಳೂರು ಕೆಫೆ ಸ್ಫೋಟ : ಮಾಸ್ಟರ್‌ಮೈಂಡ್‌ ಬಂಧನ

Apr 13 2024, 01:05 AM IST

ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್‌’ನ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ಸಮೀಪ ರಾಷ್ಟ್ರೀಯ ತನಿಖಾ ದಳ  ಬಂಧಿಸಿದೆ

ಬೆಂಗಳೂರಿನಲ್ಲಿ ಕಾಲರಾ ಸ್ಫೋಟ ಭೀತಿ

Apr 07 2024, 01:47 AM IST
ತೀವ್ರ ಅತಿಸಾರ ಭೇದಿ ಸಮಸ್ಯೆಯಿಂದ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ.

ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ ಒಂದು ಸಾವು, ಒಬ್ಬರಿಗೆ ಗಾಯ

Apr 06 2024, 12:58 AM IST
ದೇಶಿ ನಿರ್ಮಿತ ಬಾಂಬ್ ತಯಾರಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ಪನೂರಿನಲ್ಲಿ ನಡೆದಿದೆ.

ಕೆಫೆ ಸ್ಫೋಟ : ತಮಿಳುನಾಡಿನಲ್ಲಿ ಕಚ್ಚಾ ಬಾಂಬ್ ತಯಾರು ?

Mar 31 2024, 02:03 AM IST
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಮುನ್ನ ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಕಚ್ಚಾ ಬಾಂಬ್ (ಐಇಡಿ) ಅನ್ನು ಶಂಕಿತ ಐಸಿಸ್‌ ಉಗ್ರರು ತಯಾರಿಸಿರಬಹುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ.

ಕೆಫೆ ಬಾಂಬ್‌ ಸ್ಫೋಟ ಕೇಸಲ್ಲಿ ಮೊದಲ ಸೆರೆ

Mar 29 2024, 02:02 AM IST
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಂಚು ಭೇದಿಸುವಲ್ಲಿ ಯಶಸ್ಸು ಕಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಈ ವಿಧ್ವಂಸಕ ಕೃತ್ಯಕ್ಕೆ ಸಹಕರಿಸಿದ್ದ ಶಂಕಿತ ಉಗ್ರನೊಬ್ಬನನ್ನು ಸೆರೆ ಹಿಡಿದಿದೆ.

ಟೆಕೆಟ್‌ ಅಸಮಾಧಾನ ಸ್ಫೋಟ; ಅಭ್ಯರ್ಥಿಗಳಿಗೆ ಸಂಕಟ

Mar 27 2024, 01:08 AM IST
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲಿಯೇ ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಇದರಿಂದಾಗಿ ಅಭ್ಯರ್ಥಿಗಳಿಗೆ ಹೊಸ ಸಂಕಟ ಶುರುವಾಗಿದೆ.

ಗ್ಯಾಸ್‌ ಸಿಲಿಂಡರ್‌ ಗೋದಾಮಿನಲ್ಲಿ ಸ್ಫೋಟ: ಕಾರ್ಮಿಕರಿಬ್ಬರಿಗೆ ಗಾಯ

Mar 26 2024, 06:14 PM IST
ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಗ್ಯಾಸ್‌ ಸೋರಿಕೆಯಾಗಿ ಸಂಭವಿಸಿದ ಸಿಲಿಂಡರ್‌ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved