• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ಹೋರಾಟಗಾರರ ಸೃಷ್ಟಿಸಿದ್ದೇ ಗಣಪತಿ ಹಬ್ಬ

Sep 01 2025, 01:04 AM IST
ಗಣೇಶ ಹಬ್ಬದ ಪೆಂಡಾಲ್‌ನಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು ಹುಟ್ಟಿದ್ದು. ಈ ಹಬ್ಬ ಕ್ರಾಂತಿಕಾರಿಗಳನ್ನು ಹುಟ್ಟುಹಾಕುವ ಕಾರ್ಖಾನೆಯಾಗಿ ಮಾರ್ಪಟ್ಟಿತ್ತು ಎಂದು ಯುವ ವಾಗ್ಮಿ, ಲೇಖಕಿ ಹಾರಿಕ ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್ ಎಸ್ ಗೀತೆ ಹಾಡಿರುವುದು ಡಿಕೆಶಿ ಅವರ ವಾಕ್ ಸ್ವಾತಂತ್ರ್ಯ : ಪಿ.ರವಿಕುಮಾರ್

Aug 27 2025, 01:00 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಹಾಡು ಹೇಳಿದಾಕ್ಷಣ ಸಿದ್ಧಾಂತ ಒಪ್ಪುತ್ತೇವೆ ಎಂದಲ್ಲ. ಸಣ್ಣ ವಯಸಿನವರಿದ್ದಾಗ ಆರ್‌ಎಸ್‌ಎಸ್‌ಗೆ ಹೋಗುತ್ತಿದ್ದೆ ಎಂದಿದ್ದಾರೆ. ಅದರಲ್ಲಿ ತಪ್ಪೇನಿದೆ. ವಿರೋಧ ಮಾಡುವವರು ಮಾಡಿಕೊಳ್ಳಲಿ.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ

Aug 24 2025, 02:00 AM IST
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಹೇಳಿದರು.

ಎಂಜಿಎಂ ಕಾಲೇಜ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಮಾಜಿಕ ಜಾಗೃತಿ ನಾಟಕ

Aug 21 2025, 02:00 AM IST
ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಬಿಲ್ಲವ ಸೇವಾ ಸಂಘ: 79ನೇ ಸ್ವಾತಂತ್ರ್ಯ ದಿನಾಚರಣೆ

Aug 21 2025, 02:00 AM IST
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಶ್ರೀ ವಿಠೋಬ ಭಜನಾ ಮಂದಿರದ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಸಂಘದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣ ನೆರವೇರಿಸಿದರು.

ಕಾರ್ಕಳ ವಿಜೇತ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಸಮವಸ್ತ್ರ ವಿತರಣೆ

Aug 20 2025, 02:00 AM IST
ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ೭೯ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕುಕ್ಕುಂದೂರು ಪಂಚಾಯಿತಿ ಸಮಸ್ಯೆ ಶಾಂತಿ ಕಿಣಿ ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಹೆಮ್ಮಾಡಿ ಜನತಾ ಪಿಯು ಕಾಲೇಜ್‌ನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Aug 19 2025, 01:00 AM IST
ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲಿಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜನತಾ ವಿರಾಟ್ ಕಾರ್ಯಕ್ರಮ ನೆರವೇರಿತು.

ಉಡುಪಿ ನೇತ್ರಜ್ಯೋತಿ ಕಾಲೇಜಿನಲ್ಲಿ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ

Aug 19 2025, 01:00 AM IST
ನೇತ್ರಜ್ಯೋತಿ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹಿರಿಯ ವಕೀಲ ಶಾಂತಾರಾಮ ಶೆಟ್ಟಿ ಮತ್ತು ಉಮೇಶ್‌ ಶೆಟ್ಟಿ ಕಳತ್ತೂರು ಮತ್ತಿತರರು ಪಾಲ್ಗೊಂಡರು.

ಸ್ವಾತಂತ್ರ್ಯ ಉಳಿಸಿಕೊಂಡು ಹೋಗುವ ಜವಾಬ್ದಾರಿ ಯುವಜನರ ಮೇಲಿದೆ: ಎಸ್.ಎಸ್.ಜಗದೀಶ್

Aug 19 2025, 01:00 AM IST
ನರಸಿಂಹರಾಜಪುರ: ನಮ್ಮ ಹಿರಿಯರು, ಸ್ವಾತಂತ್ರ ಹೋರಾಟಗಾರರು ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟಿದ್ದು ಇದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಎಸ್.ಎಸ್.ಜಗದೀಶ್ ತಿಳಿಸಿದರು.

ಬಿಜೆಪಿ ಉಡುಪಿ ಜಿಲ್ಲೆ: 79ನೇ ಸ್ವಾತಂತ್ರ್ಯ ದಿನಾಚರಣೆ

Aug 18 2025, 12:01 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು,.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved