ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ : ಎಂ.ರಾಮಚಂದ್ರ
Aug 15 2024, 01:56 AM ISTಬಿಜೆಪಿ ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ ಹಾಗೂ ನಗರ ಮಂಡಲದ ವತಿಯಿಂದ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಹಾಗೂ ಆವರಣ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.