ಸ್ವಾತಂತ್ರ್ಯ ದಿನದಂದು ರಾಮನಗರ ಜಿಲ್ಲೆಯಾದ್ಯಂತ 3 ಲಕ್ಷಕ್ಕೂ ಅಧಿಕ ಲಾಡು ವಿತರಣೆಗೆ ಸಿದ್ಧತೆ
Aug 13 2024, 12:47 AM ISTಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ರಾಮನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಿತರಿಸಲು ಸುಮಾರು 3 ಲಕ್ಷಕ್ಕೂ ಹೆಚ್ಚಿನ ಲಾಡುಗಳನ್ನು ತಯಾರಿಸುವ ಕಾರ್ಯ ನಡೆದಿದೆ.