• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ದಿನಕ್ಕೆ ಮಾಣೆಕ್‌ ಮೈದಾನ ಸಿದ್ಧ

Aug 14 2024, 01:00 AM IST
ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಸುತ್ತಿರುವುದು.

ನಾಳೆ ಸ್ವಾತಂತ್ರ್ಯ ಯೋಧನ ಮನೆ ಮುಂದೆ ಧ್ವಜಾರೋಹಣ

Aug 14 2024, 12:55 AM IST
ಪ್ರತಿವರ್ಷದಂತೆ ಈ ವರ್ಷ ಕೂಡಾ ಸ್ವಾತಂತ್ರ್ಯ ಯೋಧ ಸಾಬಣ್ಣ ಶಿಂಧೆ ಅವರ ಮನೆ ಮುಂದೆ ಆ.15ರಂದು ಧ್ವಜಾರೋಹಣ ನಡೆಯಲಿದೆ. ಸಾಬಣ್ಣ ಇಂದು ಜೀವಂತವಿಲ್ಲ. ಸ್ವಾತಂತ್ರ್ಯ ಸಿಕ್ಕ ದಿನದಿಂದ ಅವರು ತಮ್ಮ ಮನೆ ಮುಂದೆ ಮಾಡಿಕೊಂಡು ಬಂದ ಧ್ವಜಾರೋಹಣ ಕಾರ್ಯಕ್ರಮ ಇನ್ನೂ ನಿಂತಿಲ್ಲ.

ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಮೆರವಣಿಗೆ

Aug 14 2024, 12:52 AM IST
೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತದ ಸಹಕಾರದೊಂದಿಗೆ ನಮ್ಮ ಹಾಸನ ಟಿವಿ ಹಾಗೂ ಯೂಥ್ ಹ್ಯಾಂಡ್ಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೮ ಗಂಟೆಗೆ ಆಂಧ್ರಪ್ರದೇಶದ ಸಮಾಜ ಸೇವಕರಾದ ಡಿ.ಸಿ. ಲಕ್ಷ್ಮೀನಾರಾಯಣ ಗುಪ್ತಾ ಮತ್ತು ತಂಡದಿಂದ ತಯಾರಿಸಲ್ಪಟ್ಟ ೨೫೦೦ ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.

ಇಂದು ಮಂಗಳೂರಲ್ಲಿ ಸ್ವಾತಂತ್ರ್ಯ ಪೂರ್ವಭಾವಿ ಬೃಹತ್‌ ‘ತಿರಂಗಾ ಯಾತ್ರೆ’

Aug 14 2024, 12:46 AM IST
ಕರಾವಳಿ ಉತ್ಸವ ಮೈದಾನದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು, ಯಾತ್ರೆಯು ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೂ ಬಂದು ಸಮಾಪನಗೊಳ್ಳಲಿದೆ.

ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಪಾಲಿಸಿ: ಚನ್ನಬಸವ ಸ್ವಾಮೀಜಿ

Aug 13 2024, 12:51 AM IST
ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಮಹನೀಯರ ಆದರ್ಶ ಪಾಲಿಸಿದರೆ ಪ್ರಬುದ್ಧ ಭಾರತ ಕಟ್ಟಲು ಸಾಧ್ಯ ಎಂದು ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು. ಚಾಮರಾನಗರದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಿ.ರಂಗಸ್ವಾಮಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ದಿನದಂದು ರಾಮನಗರ ಜಿಲ್ಲೆಯಾದ್ಯಂತ 3 ಲಕ್ಷಕ್ಕೂ ಅಧಿಕ ಲಾಡು ವಿತರಣೆಗೆ ಸಿದ್ಧತೆ

Aug 13 2024, 12:47 AM IST
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ರಾಮನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಿತರಿಸಲು ಸುಮಾರು 3 ಲಕ್ಷಕ್ಕೂ ಹೆಚ್ಚಿನ ಲಾಡುಗಳನ್ನು ತಯಾರಿಸುವ ಕಾರ್ಯ ನಡೆದಿದೆ.

ಸ್ವಾತಂತ್ರ್ಯ ಶತಮಾನೋತ್ಸವಕ್ಕೆ ಶೇ.100ರಷ್ಟು ಸಾಕ್ಷರತೆ ಗುರಿ

Aug 13 2024, 12:45 AM IST
ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದು 2047ಕ್ಕೆ ಶತಮಾನೋತ್ಸವ ಅಚರಿಸಲಿದ್ದು, ಈ ಹೊತ್ತಿಗೆ ದೇಶ ಸಾಕ್ಷರತೆ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರನ್ನು ಗುರುತಿಸಿಲ್ಲ: ಬಿಳಿಮಲೆ

Aug 12 2024, 01:34 AM IST
ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಡಾ.ಟಿ.ಲಕ್ಷ್ಮೀನಾರಾಯಣ ಅವರ ಐದು ನಾಟಕಗಳನ್ನು ಒಳಗೊಂಡ ‘ಸ್ವಾತಂತ್ರ್ಯ ಸಮರ-ಕರುನಾಡು ಅಮರ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ನೆಹರೂ ಉದ್ಘಾಟಿಸಿದ್ದ 70 ವರ್ಷ ಹಳೆಯ ತುಂಗಭದ್ರಾ ಡ್ಯಾಂ : ಸ್ವಾತಂತ್ರ್ಯ ಪೂರ್ವದ ಇತಿಹಾಸ

Aug 12 2024, 01:08 AM IST
ಕೆಆರ್‌ಎಸ್‌ನಂತೆ ತುಂಗಭದ್ರಾ ಜಲಾಶಯಕ್ಕೂ ಸ್ವಾತಂತ್ರ್ಯ ಪೂರ್ವದ ಇತಿಹಾಸ ಇದೆ. ಸ್ವಾತಂತ್ರ್ಯ ಪೂರ್ವದಲ್ಲೇ ಈ ಜಲಾಶಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದರೂ ಪೂರ್ಣಗೊಂಡದ್ದು ಮಾತ್ರ 1953ರಲ್ಲಿ.

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ಸ್ವಾತಂತ್ರ್ಯ ದಿನಾಚರಣೆ

Aug 12 2024, 12:47 AM IST
ಹೊಸ ನಿಯಮಗಳಲ್ಲಿ ಶಾಲಾ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ, ಇನ್ನಿತರ ನಿಯಮಗಳನ್ನು ಪಾಲಿಸಿದರೆ ಮಾತ್ರ ನವೀಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾರುಬಾರು ಮಾಡುತ್ತಿದ್ದಾರೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved