ಸ್ವಾತಂತ್ರ್ಯ ದಿನ 80 ಅಂಗಾಂಗದಾನಿಗಳಿಗೆ ಸಿಎಂ ಅಭಿನಂದನೆ
Aug 08 2024, 01:30 AM ISTನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ 80 ಮಂದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿ ಪ್ರಶಂಸಾ ಪತ್ರ ವಿತರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.