ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದಂತೆ ಆಚರಿಸಿ
Jul 21 2024, 01:15 AM ISTಧ್ವಜಾರೋಹಣ, ಗೌರವ ವಂದನೆ, ಪೊಲೀಸ್ ಕವಾಯತು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಲಾಗುವುದು