ಹಿರಿಯರ ತ್ಯಾಗದ ಫಲದಿಂದ ಸ್ವಾತಂತ್ರ್ಯ ಲಭಿಸಿದೆ: ಶಿವಶರಣಪ್ಪ ಕಟ್ಟೋಳಿ
Aug 19 2024, 12:51 AM ISTಅಜ್ಜಂಪುರ, ನಮ್ಮ ಹಿರಿಯರು ಮಾಡಿರುವ ತ್ಯಾಗದ ಫಲದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಪೂರ್ವಜರನ್ನು ಸ್ಮರಿಸುತ್ತಾ, ನಮ್ಮ ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಬೇಕು ಎಂದು ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ ಹೇಳಿದರು