ಸ್ವಾತಂತ್ರ್ಯ ಚಳವಳಿಗೆ ಬಂಜಾರ ಸಮುದಾಯದ ಕೊಡುಗೆ ವಿಶೇಷ
Feb 16 2024, 01:46 AM ISTಭಾರತದಲ್ಲಿ ಸುಮಾರು 747 ಬುಡಕಟ್ಟು ಸಮುದಾಯಗಳಿವೆ. ಅದೇ ರೀತಿಯಾಗಿ ಕರ್ನಾಟಕದಲ್ಲಿ 56 ಬುಡಕಟ್ಟು ಸಮುದಾಯಗಳಲ್ಲಿ ಬಂಜಾರ ಸಮುದಾಯಗಳಿದ್ದು, ತಮ್ಮದೇ ಆದ ಆಚಾರ, ವಿಚಾರ, ವೇಷ ಭೂಷಣ ಪದ್ಧತಿಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ