• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ರಕ್ಷಿಸಿ ಬಲಿಷ್ಠ ದೇಶ ನಿರ್ಮಿಸಿ: ಶ್ರವಣ್‌ಕುಮಾರ್‌

Aug 16 2024, 12:51 AM IST
ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಡಳಿತ ಸೌಧದಲ್ಲಿ ನಡೆದ 78 ನೇ ಸ್ವಾತಂತ್ರ್ಯೋವದಲ್ಲಿ ಧ್ವಜ ಅರಳಿಸಿ ಐಎಎಸ್ ಪ್ರೊಬೆಶನರಿ ಅಧಿಕಾರಿ ಶ್ರವಣ್ ಕುಮಾರ್ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅದ್ಯಕ್ಷತೆ ವಹಿಸಿ, ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು.

ಸ್ವಾತಂತ್ರ್ಯ ಹೋರಾಟಕ್ಕೆ ಗದಗ ಕೊಡುಗೆ ಅಪಾರ

Aug 16 2024, 12:51 AM IST
ಸತ್ಯಾಗ್ರಹವು ಸ್ವಾತಂತ್ರ್ಯ ಸಂಗ್ರಾಮ ಮತ್ತು ನಂತರ ಸ್ವಾತಂತ್ರೋತ್ತರ ಭಾರತದಲ್ಲಿ ಪ್ರಬಲ ಅಸ್ತ್ರವಾಗಿ ಪರಿಣಮಿಸಿತ್ತು

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ: ಸಚಿವ ಜಮೀರ್ ಅಹ್ಮದ್ ಖಾನ್

Aug 16 2024, 12:51 AM IST
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ.

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:51 AM IST
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ಯೋತ್ಸವವನ್ನು ಗುರುವಾರ ಆಚರಿಸಲಾಯಿತು. ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಏರ್ಪಟ್ಟಿತು.

ಸ್ವಾತಂತ್ರ್ಯ ದಿನದ ಮಹತ್ವ ಅರಿತು ಬದುಕಬೇಕು: ಉಪನ್ಯಾಸಕ ಗಂಗಾಧರ್

Aug 16 2024, 12:51 AM IST
ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರವಾಗಿದೆ. ದೇಶಕ್ಕೆ ಅನ್ನನೀಡುವ ರೈತ ಮತ್ತು ದುಡಿಯುವ ಶ್ರಮಿಕನ ಬದುಕು ಹಸನಾಗಬೇಕು. ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸುವ ಜೊತೆಗೆ ದೇಶವನ್ನು ಪ್ರಗತಿಯ ಪಥದತ್ತ ಕೊಂಡೊಯ್ಯಬೇಕು.

ಕೆಚ್ಚೆದೆಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜ ಶಿವಣ್ಣನವರ

Aug 16 2024, 12:51 AM IST
ಪರಕೀಯರು ಕೊಟ್ಟ ಹಿಂಸೆ ಮತ್ತು ಅವಮಾನಗಳಿಂದ ದೇಶದ ಸ್ವಾತಂತ್ರ್ಯ ಚಳವಳಿ ಎಚ್ಚರಗೊಂಡಿತು, ಕೆಚ್ಚೆದೆಯ ಹೋರಾಟಗಾರರ ಸರ್ವೋಚ್ಚ ತ್ಯಾಗಕ್ಕೆ ಭಾರತದಲ್ಲಿನ ದೇಶಭಕ್ತರು ಕೈಜೋಡಿಸಿದರು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಜಿಲ್ಲೆಯಾದ್ಯಂತ 78ರ ಸ್ವಾತಂತ್ರ್ಯ ಸಂಭ್ರಮೋತ್ಸವ

Aug 16 2024, 12:50 AM IST
ಭಾರತ ಬ್ರಿಟಿಷರಿಂದ ಸ್ವತಂತ್ರವಾಯಿತು. ಬಡತನಮುಕ್ತ ಭಾರತ, ಹಸಿವುಮುಕ್ತ ಭಾರತ, ಜಾತೀಯತೆಯ ಭೂತ ಹೋಗಿದೆಯಾ?, ಲಿಂಗತಾರತಮ್ಯದಿಂದ ಪಾರಾಗಿದೆಯಾ? ನಿರುದ್ಯೋಗ ಸಮಸ್ಯೆ ಪರಿಹಾರವಾಗಿದೆಯಾ?, ಶೋಷಣೆ ವಿರುದ್ಧ ಧ್ವನಿ ಗಟ್ಟಿಯಾಗಿದೆಯಾ? ದೌರ್ಜನ್ಯದ ನಿಗ್ರಹದ ಕಡೆ ಗಮನ ಹರಿದಿದೆಯಾ?.

ಕುಶಾಲನಗರ: ಸ್ವಾತಂತ್ರ್ಯ ದಿನಾಚರಣೆ ಸಮಾರಂಭ

Aug 16 2024, 12:50 AM IST
ರಾಷ್ಟ್ರ ಪ್ರೇಮದೊಂದಿಗೆ ದೇಶದ ಸಂಸ್ಕೃತಿ ನಾಡು ನುಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕೊಡಗು ವಿವಿ ಕನ್ನಡ ಉಪನ್ಯಾಸಕ ಡಾ. ಜಮೀರ್‌ ಅಹಮ್ಮದ್‌ ಹೇಳಿದರು.

ಭಾರತೀ ವಸತಿ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Aug 16 2024, 12:50 AM IST
1857 ರಿಂದ 1947 ರವರೆಗೆ ಅನೇಕ ಮಹನೀಯರು ಸ್ವಾತಂತ್ರಕ್ಕಾಗಿ ಹೋರಾಟ ಮಾಡಿ ಜೀವ ತೆತ್ತಿದ್ದಾರೆ. ಇವರ ಸ್ಮರಣೆ ನಿತ್ಯ ನಡೆಯಬೇಕು.

ಸ್ವಾತಂತ್ರ್ಯ ಇದ್ದಲ್ಲಿ ದೇಶದ ಅಭಿವೃದ್ಧಿ ಅಡಗಿದೆ

Aug 16 2024, 12:49 AM IST
ಸ್ವಾತಂತ್ರ್ಯ ಬಂದು 78 ವರ್ಷವಾದರೂ ಅಸಮಾನತೆ, ಭ್ರಷ್ಟಾಚಾರ, ದೌರ್ಜನ್ಯ, ಮಹಿಳೆಯರ ಹತ್ತಿಕ್ಕುವ ಪ್ರಯತ್ನ, ದಾಳಿ ಇಂತಹ ಪ್ರಯತ್ನಗಳು ಇನ್ನು ಜೀವಂತವಾಗಿರುವುದು ವಿಷಾದದ ಸಂಗತಿ ಎಂದು ಶಾಸಕ ಎ .ಆರ್. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved