• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:49 AM IST
ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ವೈವಿಧ್ಯತೆಯಿಂದ ಕೂಡಿತ್ತು. ಸಚಿವರು ಧ್ವಜಾರೋಹಣ ನೆರವೇರಿಸಿದರು.

ಐನ್ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:49 AM IST
ನಿವೃತ್ತ ಕ್ಯಾಪ್ಟನ್‌ ಬಲ್ಯಮೀದೇರಿರ ರಾಜು ಮೊಣ್ಣಪ್ಪ ಅವರನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದಿಂದ ಸನ್ಮಾನಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸಿದ್ದಾಪುರ ಸ್ವಾತಂತ್ರ್ಯ ಯೋಧರ ವೀರಗಾಥೆ ಅನಾವರಣ

Aug 16 2024, 12:48 AM IST
ಗೋಕರ್ಣ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅನಾವರಣ ಚಾತುರ್ಮಾಸ್ಯದ 26ನೇ ದಿನವಾದ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಿದ್ದಾಪುರದ ಸ್ವಾತಂತ್ರ್ಯಯೋಧರ ವೀರಗಾಥೆಗಳ ಅನಾವರಣ ನಡೆಯಿತು.

ಉಡುಪಿ ಜಿಲ್ಲಾ ಬಿಜೆಪಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:48 AM IST
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.

ತ್ಯಾಗ, ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭ್ಯ: ಶಾಸಕ ಡಿ.ಜಿ.ಶಾಂತನಗೌಡ

Aug 16 2024, 12:48 AM IST
ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.

ಐತಿಹಾಸಿಕ ಕೆಂಪು ಕೋಟೆಯ ಕೋಟೆ ಮೇಲೆ 98 ನಿಮಿಷಗಳ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣ: ಪ್ರಧಾನಿ ಮೋದಿ ದಾಖಲೆ

Aug 16 2024, 12:47 AM IST

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐತಿಹಾಸಿಕ ಕೆಂಪು ಕೋಟೆಯ ಕೋಟೆ ಮೇಲೆ 98 ನಿಮಿಷಗಳ ಸುದೀರ್ಘ ಸ್ವಾತಂತ್ರ್ಯ ದಿನದ ಭಾಷಣ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.

ಎನ್‌ಎಂಪಿಎ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:47 AM IST
ನವ ಮಂಗಳೂರು ಬಂದರು ಪ್ರಾಧಿಕಾರದ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನುಗುರುವಾರ ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಗತಿಯ ಬದ್ಧತೆಯೊಂದಿಗೆ ಆಚರಿಸಿತು. ಎನ್‌ಎಂಪಿಎ ಅಧ್ಯಕ್ಷ ಡಾ.ಎ.ವಿ. ರಮಣ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಜಯ ಕರ್ನಾಟಕ ಸಂಘಟನೆ, ರಾಯಲ್ ಮೆಕಾನಿಕ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:46 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸನ್ಮಾನ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಪಕ್ಷ ನಾಯಕನಾದರೂ ರಾಹುಲ್‌ ಗಾಂಧಿ ಹಿಂದಿನ ಸಾಲಲ್ಲಿ!

Aug 16 2024, 12:46 AM IST

10 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರತಿಪಕ್ಷದ ನಾಯಕರೊಬ್ಬರು (ರಾಹುಲ್‌ ಗಾಂಧಿ) ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಆದರೆ ಪ್ರೋಟೋಕಾಲ್ ಪ್ರಕಾರ ಅವರಿಗೆ ಮುಂದಿನ ಸಾಲಿನ ಆಸನವನ್ನು ನೀಡದೇ ಹಿಂಭಾಗದ ಆಸನ ನೀಡಲಾಗಿತ್ತು.

ಹಿನಕಲ್ ನ ಆಶ್ರಮ ಇಲವೆನ್ ಸ್ಟಾರ್ ಟೀಮ್ ನಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:46 AM IST
ಇಂದಿನ ಯುವಕರು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜನಜಾಗೃತಿ ಮೂಡಿಸುತ್ತಿದ್ದು, ಸಂತಸದ ಸಂಗತಿ,
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved