ಸಾಂವಿಧಾನಿಕ ವಾಕ್ ಸ್ವಾತಂತ್ರ್ಯ ದಮನಿಸುವ ಕಾರ್ಯ: ಶಿವಾನಂದ ಮೆಂಡನ್
Oct 17 2024, 12:05 AM ISTಬಜರಂಗದಳ ಉಳ್ಳಾಲ ನಗರ, ಪ್ರಖಂಡ ಸಂಯೋಜಕರಾದ ಅರ್ಜುನ್ ಮಾಡೂರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆಯುತ್ತದೆ. ಹಿಂದೂಗಳು ಇನ್ನೂ ಸುಮ್ಮನಿದ್ದರೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಕೇಸನ್ನೂ ಹಿಂಪಡೆಯುತ್ತಾರೆ. ಯಾವುದೇ ತಪ್ಪು ಮಾಡದ ಅರುಣ್ ಉಳ್ಳಾಲ್ ಮೇಲಿನ ಕೇಸ್ ದಾಖಲಿಸಿರುವ ನಡೆ ಖಂಡನೀಯ ಎಂದರು.