ಬಸವಣ್ಣ ನುಡಿದಂತೆ ನಡೆದು, ನಡೆದಂತೆ ನುಡಿದವರು: ಸಾಣೇಹಳ್ಳಿಯ ಶಿವಾಚಾರ್ಯ ಸ್ವಾಮೀಜಿ
May 04 2025, 01:36 AM ISTಬಸವಣ್ಣನವರು ನಿರ್ನಾಮ ಮಾಡಿದ್ದು ಮೌಢ್ಯತೆಯನ್ನು, ಅಜ್ಞಾನವನ್ನು, ಕಂದಾಚಾರವನ್ನು, ಯಾವುದೇ ಸಮಾಜವನ್ನು ದಿಕ್ಕು ತಪ್ಪಿಸುತ್ತದೆಯೋ ಅದೆಲ್ಲವನ್ನು ಕೂಡ ನಿರ್ನಾಮ ಮಾಡಿದರು. ನಿರ್ಮಾಣ ಮಾಡಿದ್ದು, ಎಲ್ಲರೂ ಒಂದಾಗಿ ಬಾಳುವುದು. ಅಜ್ಞಾನವನ್ನು ಕಳೆದುಕೊಂಡು ಸುಜ್ಞಾನಿಗಳಾಗಬೇಕು ಎಂಬ ಅನೇಕ ವಿಚಾರಗಳನ್ನು ಬಿತ್ತಿದರು.