• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಶಸ್ತಿಗೆ ಯೋಗ್ಯ ವ್ಯಕ್ತಿ ಆಯ್ಕೆ ನಡೆಯಬೇಕು: ಪಂಡಿತಾರಾಧ್ಯ ಸ್ವಾಮೀಜಿ

Feb 08 2024, 01:31 AM IST
ಪ್ರಶಸ್ತಿಯನ್ನು ಗೌರವದಿಂದ ಸ್ವೀಕಾರ ಮಾಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ತಮ್ಮ ಜವಾಬ್ದಾರಿಗಳನ್ನು ಹೆಚ್ಚಿಸಿಕೊಳ್ಳಬೇಕು. ಆದ್ದರಿಂದ ಪ್ರಶಸ್ತಿಗೆ ಯೋಗ್ಯ ವ್ಯಕ್ತಿಯ ಆಯ್ಕೆ ಮಾಡಬೇಕು ಎಂದು ಪಂಡಿತಾರಾಧ್ಯ ಶ್ರೀಗಳು ಹೇಳಿದರು.

ಪುಣ್ಯಕೋಟಿ ಮಠದಲ್ಲಿ 11ರಂದು 5ನೇ ವರ್ಷದ ತುಂಗಾರತಿ: ಜಗದೀಶ್ವರ ಸ್ವಾಮೀಜಿ

Feb 07 2024, 01:45 AM IST
ಪುಣ್ಯಕೋಟಿ ಮಠದ ಆಶ್ರಯದಲ್ಲಿ ಕಳೆದ ೪ವರ್ಷಗಳಿಂದಲೂ ವಿಜೃಂಭಣೆಯಿಂದ ತುಂಗಾರತಿ ಕಾರ್ಯಕ್ರಮ ಮಾಡುತ್ತಿದ್ದು, ಅದರಂತೆ ಈ ಬಾರಿ ಭಾನುವಾರ ಸಂಜೆ ೫ಕ್ಕೆ ತುಂಗಭದ್ರಾ ನದಿ ತಟದಲ್ಲಿ ಸಂಗೀತಯುಕ್ತ ತುಂಗಾರತಿ ಹಾಗೂ ನಾಡಿನ ವಿವಿಧ ಹರ ಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ಜರುಗಲಿದೆ.

ಸ್ತ್ರೀ ಶಕ್ತಿ, ಸ್ವ-ಸಹಾಯ ಸಂಘ ನಡೆಸುವುದು ಸುಲಭದ ಮಾತಲ್ಲ: ತ್ರಿನೇತ್ರ ಶಿವಯೋಗಿ ಸ್ವಾಮೀಜಿ

Feb 06 2024, 01:33 AM IST
ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಗವಂತನ ಬಗ್ಗೆ ಉತ್ತಮ ಸಂದೇಶ ನೀಡುತ್ತವೆ. ಧಾರ್ಮಿಕ ಚಿಂತನೆಗಳ ಪಾಲನೆಯಿಂದಾಗಿ ಸಮಾಜದಲ್ಲಿ ಶಾಂತಿ, ಶಿಸ್ತುಬದ್ಧ ಜೀವನ, ಸಾಮರಸ್ಯ, ಸಹೋದರತ್ವ ಭಾವನೆ, ಸಹಬಾಳ್ವೆಯಂಥಹ ಗುಣಗಳು ಬೆಳೆಯುತ್ತವೆ. ಸಾಮಾಜಿಕ ಕಳಕಳಿಯನ್ನು ಹೊಂದಿರುವ ವೀರೇಂದ್ರ ಹೆಗ್ಗಡೆಯವರ ಚಿಂತನೆಗಳಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಜನರ ಬದುಕು ಹಸನಾಗುತ್ತಿದೆ.

ತ್ರಿವಿಕ್ರಮಾನಂದ ಸರಸ್ವತೀ ಸ್ವಾಮೀಜಿ ಪುಣ್ಯಾರಾಧನೆ

Feb 05 2024, 01:48 AM IST
ಗಂವ್ಹಾರ ಗ್ರಾಮದ ಆರಾದ್ಯ ದೈವ ತ್ರಿವಿಕ್ರಮಾನಂದ ಸರಸ್ವತೀ ಸ್ವಾಮೀಜಿ ಆರಾಧನೆ ಫೆ.5ರಿಂದ 8 ರವರೆಗೆ ವೈಭವದಿಂದ ಜರುಗಲಿದೆ ಎಂದು ಶ್ರೀ ಮಠದ ಶ್ರೀಪಾದ ಭಟ್ಟ ಜೋಶಿ ತಿಳಿಸಿದ್ದಾರೆ.

ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಗೆ ಶ್ರೀ ರಾಘವೇಶ್ವರ ಸ್ವಾಮೀಜಿ ಭೇಟಿ

Feb 05 2024, 01:47 AM IST
ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮೂಡುಬಿದಿರೆ ಆಲಂಗಾರು ಶ್ರೀ ಬಡಗು ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮೊಕ್ಕಾಂ ನಡೆಸಿದರು.

ಕಾನ್ವೆಂಟ್‌ ಸಂಸ್ಕೃತಿಯಿಂದ ಕನ್ನಡ ಮಾಯ: ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ

Feb 03 2024, 01:50 AM IST
ನಗರ ಪ್ರದೇಶಗಳಲ್ಲಿರುವ ಕಾನ್ವೆಂಟ್‌ ಸಂಸ್ಕೃತಿ ಗ್ರಾಮೀಣ ಪ್ರದೇಶಕ್ಕೂ ಕಾಲಿಟ್ಟಿದ್ದು ಅದು ಹೀಗೆ ಮುಂದುವರೆದರೆ ಕನ್ನಡತನ ಅಳಿಸಿಹೊಗಿ, ಸಂಸ್ಕೃತಿ ಮಾಯವಾಗಲಿದೆ ಎಂದು ಸಾಣೇಹಳ್ಳಿಯ ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕಾಯಕ ಬಿಡುವುದಿಲ್ಲ: ನಂಜಾವಧೂತ ಸ್ವಾಮೀಜಿ

Feb 03 2024, 01:48 AM IST
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಮಹಾಮಜ್ಜನ ವೇಳೆ ನಿರಂತರ ಸಾತ್ವಿಕ ಭೋಜನ ವ್ಯವಸ್ಥೆ: ಚಾರುಕೀರ್ತಿ ಸ್ವಾಮೀಜಿ

Feb 03 2024, 01:46 AM IST
ಅಟ್ಟಳಿಗೆ ನಿರ್ಮಾಣ ಕಾರ್ಯ ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದ್ದು, ಬಳಿಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡುವ ಯೋಚನೆ ಇದೆ.ಈ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ಮಹಾರಾಜರು ಸಭಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಕೊನೆಯ ದಿನ ರಾಜ್ಯದ ರಾಜ್ಯಪಾಲರು ಭಾಗವಹಿಸಲಿದ್ದಾರೆ.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತಮ ಅಡಿಪಾಯ: ಶಿವಸುಜ್ಞಾನತೀರ್ಥ ಸ್ವಾಮೀಜಿ

Feb 03 2024, 01:45 AM IST
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತಮ ಅಡಿಪಾಯ ಹಾಕಿದಾಗ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಸಾಧ್ಯವಾಗಿಲಿದೆ ಎಂದು ಅರೆಮಾದನಹಳ್ಳಿ ಮಹಾ ಸಂಸ್ಥಾನ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ತಿಳಿಸಿದರು. ಅರಕಲಗೂಡಲ್ಲಿ ಜೆಎಸ್‌ಪಿ ಪ್ರಾಥಮಿಕ ಶಾಲೆ 32ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಶರಣರ ಸ್ಮಾರಕಗಳಲ್ಲಿ ತಪ್ಪಾಗಿ ನಮೂದಿಸಿರುವ ನಾಮಫಲಕ ಸರಿಪಡಿಸಿ: ಕೋರಣೇಶ್ವರ ಸ್ವಾಮೀಜಿ

Feb 03 2024, 01:45 AM IST
ಶರಣ ಸ್ಮಾರಕ ಅಭಿವೃದ್ಧಿ ನೆಪದಲ್ಲಿ ಕೆಲವರು ಬಸವಕಲ್ಯಾಣದಲ್ಲಿಯೇ ಅವರ ಇತಿಹಾಸ ತಿರುಚುವ ಕೆಲಸ ಮಾಡುತ್ತಿದ್ದಾರೆ. ಇದು ಬದಲಾಗಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗುತ್ತದೆ ಎಂದು ಆಳಂದ ಕೋರಣೇಶ್ವರ ಸ್ವಾಮೀಜಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved