ವೀರಶೈವ ಲಿಂಗಾಯತಕ್ಕೆ ಒಂದೇ ಮೀಸಲು ಅಗತ್ಯ: ಶ್ರೀವಚನಾನಂದ ಸ್ವಾಮೀಜಿ
Jan 16 2024, 01:51 AM ISTವೀರಶೈವ ಲಿಂಗಾಯತರಲ್ಲಿ ಕೆಲವರು 2 ಎ, 3 ಎ, 2 ಬಿ ಹಾಗೂ ಕೆಲವರು ಎಸ್‌ಸಿ ಮೀಸಲಾತಿ ಪಡೆಯುತ್ತಿದ್ದಾರೆ ಎಂದರು. ಮೀಸಲಾತಿಯು ನಮ್ಮ ಸಮುದಾಯಕ್ಕೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ನಾವು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸುತ್ತಿದ್ದೇವೆ.