ಶರಣರು, ಸಂತರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ-ಸ್ವಾಮೀಜಿ
Feb 23 2025, 12:33 AM ISTವಿವಿಧತೆಯಲ್ಲಿ ಏಕತೆ ಹೊಂದಿದ ಶ್ರೇಷ್ಠವಾದ ಭಾರತದಲ್ಲಿ ಧರ್ಮ, ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಲು ಮತ್ತು ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡ ಶರಣರು, ಸಂತರು, ಧರ್ಮ ಗುರುಗಳು, ಸ್ವಾತಂತ್ರ್ಯ ಹೋರಾಟಗಾರರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾಗಿದೆ ಎಂದು ಅಗಡಿ ಅಕ್ಕಿಮಠದ ಗುರುಲಿಂಗ ಮಹಾಸ್ವಾಮಿಗಳು ಹೇಳಿದರು.