ವೀರಶೈವ-ಲಿಂಗಾಯತ ಎರಡೂ ಒಂದೇ: ರಂಭಾಪುರಿ ಸ್ವಾಮೀಜಿ
May 09 2025, 12:30 AM ISTವೀರಶೈವ ಲಿಂಗಾಯತ ಹಿಂದೂ ಧರ್ಮದ ಅವಿಭಾಜ್ಯ ಅಂಗ. ಇವೆರಡರಲ್ಲಿ ದ್ವಂದ್ವ ಹುಟ್ಟು ಹಾಕುವ ಕೆಲಸ ಯಾರೂ ಮಾಡಬಾರದು. ವೀರಶೈವ ಸೈದ್ಧಾಂತಿಕ ಪದವಾಗಿದ್ದು, ಲಿಂಗಾಯತ ರೂಢಿಯಿಂದ ಬಂದಿರುವುದಾಗಿದೆ. ಆದ್ದರಿಂದ ಜನಗಣತಿ, ಜಾತಿ ಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಎಂದು ಎಲ್ಲರೂ ಬರೆಸಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.