ಕನ್ನಡದ ಅಸ್ಮಿತೆಯನ್ನು ಕಾಪಾಡಿದ ಫ.ಗು.ಹಳಕಟ್ಟಿ: ಡಾ.ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ
Jul 02 2025, 11:49 PM ISTಕನ್ನಡ ಸಾಹಿತ್ಯ ಪರಂಪರೆಗೆ ದೊಡ್ಡ ಕೊಡುಗೆಯಾದ ವಚನಗಳನ್ನು ಸಂರಕ್ಷಿಸುವ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು.ಹಳಕಟ್ಟಿಯವರ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಶಿವಮೊಗ್ಗ ಬಸವ ಕೇಂದ್ರ ಡಾ.ಶ್ರೀ ಬಸವ ಮರಳಸಿದ್ದ ಸ್ವಾಮೀಜಿ ಹೇಳಿದರು.