ಒಕ್ಕಲಿಗರು ಒಂದು ಜಾತಿಗೆ ಸೀಮಿತವಲ್ಲ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ
Jan 28 2025, 12:48 AM ISTವಿಶ್ವದಲ್ಲಿ ಒಕ್ಕಲುತನ ಮಾಡುವವರು ಎಲ್ಲಾ ಸಮುದಾಯಗಳನ್ನು ಪೋಷಿಸುತ್ತಿದ್ದಾರೆ. ತಾವು ಬೆಳೆದ ದವಸ-ಧಾನ್ಯಗಳನ್ನು ಇತರರಿಗೂ ಹಂಚುತ್ತಿದ್ದಾರೆ. ಅಂದಿನ ಕಾಲದಲ್ಲಿ ಕೃಷಿಕರು ಸುಗ್ಗಿಹಬ್ಬದಲ್ಲಿ ಎಲ್ಲರಿಗೂ ಒಕ್ಕಣೆ ಕಣದಲ್ಲಿ ರಾಗಿ-ಭತ್ತ ದಾನ ಮಾಡುತ್ತಿದ್ದರು, ಎಲ್ಲರಿಗೂ ಆಶ್ರಯದಾತರಂತೆ ಸಂಭ್ರಮಿಸುತ್ತಿದ್ದರು.