ಸಮಾಜೋದ್ಧಾರಕ್ಕೆ ಶ್ರಮಿಸಿದ ವಿಜಯಾನಂದ ಸ್ವಾಮೀಜಿ: ನಿಜಗುಣಾನಂದ ಶ್ರೀ
Jan 26 2025, 01:31 AM ISTಧಾರ್ಮಿಕ, ಅಧ್ಯಾತ್ಮಿಕ, ಸಾಮಾಜಿಕ, ಪಾರಂಪರಿಕ ವೈದ್ಯಕೀಯ ಸೇವೆಗಳ ಮೂಲಕ ಸಮಾಜದ ಉದ್ಧಾರದಲ್ಲಿ ವಿಜಯಾನಂದ ಶ್ರೀಗಳ ಪಾತ್ರ ಅನನ್ಯವಾಗಿದ್ದು, ಅವರು ಮಾಡುವ ಕಾರ್ಯಗಳಿಗೆ ಭಕ್ತರು ಶಕ್ತಿ ತುಂಬಲಿ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು.