ವಸ್ತುನಿಷ್ಠ ವರದಿಗಳಿಂದ ಪತ್ರಿಕೆಗಳಿಗೆ ಮಹತ್ವ: ಸ್ವಾಮೀಜಿ
Jul 29 2025, 01:00 AM ISTದಿನಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳ ವಿಚಾರಗಳು ದಾಖಲೆಗಳಾಗಿದ್ದು, ಯಾವುದೇ ಘಟನೆಗಳಿಗೆ ಸಂಬಂಧಪಟ್ಟಂತೆ ಸಾಕ್ಷೀಕರಿಸಲು ಪತ್ರಿಕಾ ವರದಿಗಳು ಬಹುಮುಖ್ಯ ಪಾತ್ರ ವಹಿಸುವಲ್ಲಿ ಸಹಕಾರಿಯಾಗಿವೆ. ಇದರಿಂದ ಮುದ್ರಣ ಮಾಧ್ಯಮಗಳು ಬಲವಾಗಿ ನೆಲೆಯಾಗಿರಲು ಸಾಧ್ಯ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ.ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.