ಶತಮಾನದ ಸಂತ ಡಾ. ಬಾಲಗಂಗಾಧರನಾಥ ಸ್ವಾಮೀಜಿ
Jan 15 2025, 12:47 AM ISTಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.