ಶೈಕ್ಷಣಿಕ ಪ್ರಗತಿಯಿಂದ ಸಮುದಾಯಗಳ ಅಭಿವೃದ್ಧಿ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
May 10 2025, 01:02 AM ISTಭೋವಿ ಜನಾಂಗ ಕಲ್ಲು ಒಡೆದು, ಕಟ್ಟಡ ನಿರ್ಮಾಣ ಮಾಡುವ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದೆ. ದೈಹಿಕ ಶ್ರಮದ ಅಲೆಮಾರಿ ಜೀವನದಿಂದಾಗಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ವಡ್ಡರ ಬದುಕು ಸುಧಾರಿಸಬೇಕು ಎಂದರೆ, ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕಲಿಸಬೇಕು.