• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯನ ಹೃದಯಾಳದಿ ಭಗವಂತ ನೆಲೆ: ಡಾ. ಮರುಳಸಿದ್ಧ ಸ್ವಾಮೀಜಿ

Feb 04 2025, 12:30 AM IST
ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದುಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.

ಚಿತ್ತವಿರುವ ಚಿತ್ರಕಾರ ಅದ್ಭುತ ಕಲೆ ಸೃಷ್ಟಿಸಬಲ್ಲ: ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ

Feb 03 2025, 12:31 AM IST
ಚಿತ್ತವಿರುವ ಚಿತ್ರಕಾರ ಅದ್ಭುತ ಕಲೆಯನ್ನು ಸೃಷ್ಟಿಸಬಲ್ಲ. ಜೊತೆಗೆ ಸಾಧನೆಯತ್ತ ಸಾಗಬಲ್ಲ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲ-ರಂಭಾಪುರಿ ಸ್ವಾಮೀಜಿ

Feb 02 2025, 11:48 PM IST
ಚತುರ್ವಿಧ ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳಲ್ಲಿ ಒಂದನ್ನಾದರೂ ಜೀವನದಲ್ಲಿ ಸಾಧಿಸದಿದ್ದರೆ ಮಾನವ ಜೀವನ ವ್ಯರ್ಥ. ಐಹಿಕ ಭೋಗ ಭಾಗ್ಯಗಳನ್ನು ಬಯಸುವ ಮನುಷ್ಯ ಧರ್ಮದ ಪರಿಪಾಲನೆ ಮಾಡದಿದ್ದರೆ ಯಾವ ಪ್ರಯೋಜನವೂ ಇಲ್ಲ. ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲವಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ದಾರ್ಶನಿಕರು ಜಾತಿ ಸೂಚಕರಲ್ಲ, ಜಾಗೃತಿ ಸೂಚಕರು: ಡಾ. ಬಸವ ಮಾಚಿದೇವ ಸ್ವಾಮೀಜಿ

Feb 02 2025, 11:46 PM IST
ಮಡಿವಾಳ ಮಾಚಿದೇವರು, ನಾರಾಯಣಗುರು, ಕನಕದಾಸರು, ವಾಲ್ಮೀಕಿ, ಬಸವಣ್ಣ, ಅಂಬೇಡ್ಕರ್‌ ಇವರು ಜಾತಿ ಸೂಚಕ ಶರಣರಲ್ಲ. ಜಾಗೃತಿಯ ಸೂಚಕರು ಎಂದು ಹೇಳಬೇಕಾಗಿದೆ.

ತಾಳಿಪಾಡಿ ಮಠಕ್ಕೆ ಎಡನೀರು ಸ್ವಾಮೀಜಿ ಭೇಟಿ

Feb 02 2025, 11:46 PM IST
ಬ್ರಹ್ಮಕಲಶೋತ್ಸವ, ಬ್ರಹ್ಮಮಂಡಲ ಹಾಗೂ ವರ್ಷಾವಧಿ ಉತ್ಸವದ ಸಂಭ್ರಮದಲ್ಲಿರುವ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಲಕ್ಷ್ಮೀ ವೆಂಕಟರಮಣ ಮಠಕ್ಕೆ ಭೇಟಿ ನೀಡಿ, ಆಶೀರ್ವಚನ ನೀಡಿ ಮಾತನಾಡಿದರು.

ಶ್ರದ್ಧಾಭಕ್ತಿ ಸೇವೆಯಿಂದ ದೇವರ ಅನುಗ್ರಹ: ಸಂಯಮೀಂದ್ರ ತೀರ್ಥ ಸ್ವಾಮೀಜಿ

Feb 02 2025, 11:45 PM IST
ಅಷ್ಠಮಂಗಲ ನಿರೀಕ್ಷಣ, ಶ್ರೀದೇವರಿಗೆ ಪಟ್ಟಕಾಣಿಕೆ, ಗುರುಕಾಣಿಕೆ ಸಲ್ಲಿಸಲಾಯಿತು. ಮೂಲ್ಕಿಯ ವೇದಮೂರ್ತಿ ಸುರೇಶ್ ಭಟ್ ಹಿರಿತನದಲ್ಲಿ ವೈದಿಕರ ಬಳಗದ ಧಾರ್ಮಿಕ ವಿಧಾನಗಳು ಜರುಗಿದವು.

ಆಚಾರ, ಅನುಷ್ಠಾನವೇ ಸಂಪತ್ತು: ರಾಘವೇಶ್ವರ ಭಾರತಿ ಸ್ವಾಮೀಜಿ

Feb 02 2025, 11:45 PM IST
ರಾಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶ್ರೀ ಶಂಕರ ಪಂಚಮಿ ಉತ್ಸವದ ಶ್ರೀ ಮಹಾಪಾದುಕೆ ರಥ ಸಂಚಾರಕ್ಕೆ ಚಾಲನೆ ನೀಡಲಾಯಿತು. ರಾಘವೇಶ್ವರ ಶ್ರೀಗಳು ಶಕಟಪುರ ಶ್ರೀಗಳಿಗೆ ಶ್ವೇತಚ್ಛತ್ರವನ್ನು ಪ್ರದಾನ ಮಾಡಿದರು.

ಕೃಷಿಯಲ್ಲಿದ್ದರೆ ರೈತರಿಗೆ ಪ್ರಶಸ್ತಿ ಅರಸಿ ಬರುತ್ತದೆ: ಬಸವಲಿಂಗ ಸ್ವಾಮೀಜಿ

Feb 02 2025, 01:03 AM IST
ಹೋರಾಟ, ಚಳುವಳಿಯ ಜೊತೆ ರೈತರು ಕೃಷಿ ಕಾಯಕದಲ್ಲಿ ತೊಡಗಿದಾಗ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆಂದು ಚಿತ್ತರಗಿ ಸಂಸ್ಥಾನ ಶಾಖಾ ಮಠ ಸಿದ್ದಯ್ಯನಕೋಟೆಯ ಬಸವಲಿಂಗ ಸ್ವಾಮೀಜಿ ಹೇಳಿದರು.

ಕಂಬಳದಿಂದ ಗ್ರಾಮದ ಜನರಲ್ಲಿ ಒಗ್ಗಟ್ಟು ಮೂಡಲು ಸಾಧ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

Feb 02 2025, 01:03 AM IST
ಕಂಬಳವು ಕೇವಲ ಕರಾವಳಿಗೆ ಸೀಮಿತವಾಗಿರದೆ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕಂಗೊಳಿಸಬೇಕು ಹಾಗೂ ಕಂಬಳ ಎಂಬುದು ಜಾನಪದ ಕ್ರೀಡೆ ಎನ್ನುವುದಕ್ಕಿಂತಲೂ ಕರಾವಳಿ ಮಣ್ಣಿನ ಹಬ್ಬ. ಅಭಿಮಾನದ ಸ್ವಾಭಿಮಾನದ ಪ್ರತೀಕವಾಗಿದ್ದು ಪ್ರಾಣಿ ಮತ್ತು ಮನುಷ್ಯರ ನಡುವಣ ಸಂಬಂಧವಾಗಿ ಬಹಳಷ್ಟು ಮಹತ್ವ ಪಡೆದಿದೆ ಎಂದು ಹೇಳಿದರು.

ನಿರ್ಮಲ ಮನಸ್ಸಿನ ಪ್ರಾರ್ಥನೆಗೆ ಪ್ರತಿಫಲ ಪ್ರಾಪ್ತಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 01 2025, 12:04 AM IST
ನಿಷ್ಕಲ್ಮಶ ಪ್ರಾರ್ಥನೆಗೆ ಮಾತ್ರ ಗುರು ಒಲಿದು, ಜೀವನದ ಶ್ರೇಯಸ್ಕರ ಮಾರ್ಗವನ್ನು ತೋರುತ್ತಾನೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved