• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜೋದ್ಧಾರಕ್ಕೆ ಶ್ರಮಿಸಿದ ವಿಜಯಾನಂದ ಸ್ವಾಮೀಜಿ: ನಿಜಗುಣಾನಂದ ಶ್ರೀ

Jan 26 2025, 01:31 AM IST
ಧಾರ್ಮಿಕ, ಅಧ್ಯಾತ್ಮಿಕ, ಸಾಮಾಜಿಕ, ಪಾರಂಪರಿಕ ವೈದ್ಯಕೀಯ ಸೇವೆಗಳ ಮೂಲಕ ಸಮಾಜದ ಉದ್ಧಾರದಲ್ಲಿ ವಿಜಯಾನಂದ ಶ್ರೀಗಳ ಪಾತ್ರ ಅನನ್ಯವಾಗಿದ್ದು, ಅವರು ಮಾಡುವ ಕಾರ್ಯಗಳಿಗೆ ಭಕ್ತರು ಶಕ್ತಿ ತುಂಬಲಿ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ಜಗತ್ತಿಗೆ ಮಾದರಿ ಡಾ.ಶಿವಕುಮಾರ ಸ್ವಾಮೀಜಿ

Jan 24 2025, 12:45 AM IST
ವಿಜಯಪುರ: ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಾತಿ ಮತ ಭೇದವೆಣಿಸದೆ ಸಿದ್ದಗಂಗಾ ಮಠದಲ್ಲಿ ಅಕ್ಷರ, ಆಶ್ರಯ, ಅನ್ನದಾಸೋಹ ಸೇವೆ ಜಗತ್ತಿಗೆ ಮಾದರಿ ಎಂದು ಶ್ರೀ ನಗರೇಶ್ವರ ಸ್ವಾಮಿ ಅಭಿವೃದ್ಧಿ ಟ್ರಸ್ಟ್ ಮಾಜಿ ಅಧ್ಯಕ್ಷ ಜೆಆರ್‌ಪಿ ಮುರಳೀಧರ್ ತಿಳಿಸಿದರು.

ಶಿವಕುಮಾರ ಸ್ವಾಮೀಜಿ ಜೀವನ ಅನುಕರಣೀಯ: ಅಭಿನವ ಬಸವಣ್ಣನವರು

Jan 23 2025, 12:50 AM IST
ಸಿದ್ಧಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳು ಬಡ ಹಾಗೂ ಶೋಷಿತ ಸಮುದಾಯದ ಮಕ್ಕಳ ಶೈಕ್ಷಣಿಕ ಶ್ರೇಯಸ್ಸಿಗೆ ತಮ್ಮ ಬದುಕನ್ನು ಮುಡಿಪಿಟ್ಟಿದ್ದರು. ಬರಗಾಲದಂಥ ಭೀಕರ ದಿನಗಳಲ್ಲೂ ಜೋಳಿಗೆ ಹಿಡಿದು ಮಠದಲ್ಲಿ ಆಶ್ರಯ ಪಡೆದಿದ್ದ ಮಕ್ಕಳ ಹಸಿವನ್ನು ಇಂಗಿಸಿದ್ದರು ಎಂದು ಕುಂದಗೋಳದ ಕಲ್ಯಾಣಪುರ ಮಠದ ಶ್ರೀ ಮ.ನಿ.ಪ್ರ. ಅಭಿನವ ಬಸವಣ್ಣನವರು ಪ್ರತಿಪಾದಿಸಿದರು.

ಕುಶಾಲನಗರ: ಡಾ. ಶಿವಕುಮಾರ ಸ್ವಾಮೀಜಿ 6ನೇ ಪುಣ್ಯ ಸ್ಮರಣೆ

Jan 22 2025, 12:32 AM IST
ಕುಶಾಲನಗರ ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ವೀರಶೈವ ಸಮಾಜ ಹಾಗೂ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ತ್ರಿದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ 6ನೇ ಪುಣ್ಯ ಸ್ಮರಣೆ ಆಚರಿಸಲಾಯಿತು.

ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು

Jan 22 2025, 12:31 AM IST
ನಗರದ ರೈಲು ನಿಲ್ದಾಣವನ್ನು 100 ಕೋಟಿ ರು. ವೆಚ್ಚದಲ್ಲಿ ನವೀಕರಣಗೊಳಿಸಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲಾಗುವುದು ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಶಾಸ್ತ್ರಗಳ ಪುನರಾವಲೋಕನದಿಂದ ಜ್ಞಾನ ವೃದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Jan 22 2025, 12:31 AM IST
ಯಾರು ಯೋಗದ ಮೂಲಕ ತನ್ನ ಮನಸ್ಸನ್ನು ತೊಡಗಿಸುತ್ತಾನೋ ಅವನ ಮನಸ್ಸು ಶುದ್ಧವಾಗುತ್ತದೆ. ಇಂದ್ರಿಯಗಳು ವಶಕ್ಕೆ ಬರುತ್ತವೆ. ಶಾಸ್ತ್ರಗಳ ಚಿಂತನೆ ನಿರಂತರವಾಗಿ ಇರಬೇಕು.

ಸಮಾಜಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ: ಎಚ್.ಬಿ.ಮಂಜುನಾಥ್ ಬಣ್ಣನೆ

Jan 22 2025, 12:31 AM IST
ವೀರಶೈವ ಲಿಂಗಾಯತ ಬಸವ ಸಮಿತಿ ಹಲವಾರು ಸಾಮಾಜಿಕ ಕಾರ್ಯ ಮಾಡಿಕೊಂಡು ಶಿವಕುಮಾರ ಸ್ವಾಮೀಜಿಗಳ ಹಾದಿಯಲ್ಲಿ ಸಾಗುತ್ತಿದೆ. ಶತಾಯುಷಿಗಳಾಗಿ ಬದುಕಿದ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಕೊಟ್ಟಿರುವ ಸಂದೇಶ ಸರ್ವ ಕಾಲಕ್ಕೂ ಸಲ್ಲುವಂತಹದು.

ಆತ್ಮ ಸಾಕ್ಷಾತ್ಕರ ಸಹಕಾರಕ್ಕೆ ಕುಲ-ಜಾತಿ ಬೇಕಿಲ್ಲ: ಡಾ.ಶಿವಕುಮಾರ ಮಹಾ ಸ್ವಾಮೀಜಿ

Jan 21 2025, 12:30 AM IST
ಬ್ರಹ್ಮ ಜ್ಞಾನ ಪಡೆದ ಮತ್ತು ಜಾತಿ, ಧರ್ಮ, ಕುಲಗೋತ್ರ ನೋಡದೆ ತಮ್ಮ ಹತ್ತಿರ ಬರುವ ಸಾಧಕರಿಗೆ ಆತ್ಮ ಸಾಕ್ಷಾತ್ಕಾರ ಮಾಡಿಕೊಳ್ಳಲು ಸಹಕರಿಸುವವನೇ ನಿಜವಾದ ಗುರು ಎಂದು ಬೀದರ ಚಿದಂಬರಾಶ್ರಮದ ಡಾ.ಶಿವಕುಮಾರ ಮಹಾ ಸ್ವಾಮೀಜಿಗಳು ಭಕ್ತರಿಗೆ ಆಶಿರ್ವಚನ ನೀಡಿದರು.

ಇಂದು ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ

Jan 21 2025, 12:30 AM IST
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ: ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.

ಬದುಕಿಗೆ ಭರವಸೆ ತುಂಬಿಸುವ ಸಹಕಾರಿ ಸಂಘಗಳು: ಧರ್ಮಪಾಲನಾಥ ಸ್ವಾಮೀಜಿ

Jan 21 2025, 12:30 AM IST
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved