• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಲನ್ನು ಗೆಲುವಾಗಿ ಮಾರ್ಪಡಿಸಿಕೊಂಡ ಆತ್ಮಕಥನ ಅಂತರಾಳ-ಸದಾಶಿವ ಸ್ವಾಮೀಜಿ

Jan 20 2025, 01:30 AM IST
ಕನ್ನಡದಲ್ಲಿ ಮಹಿಳಾ ಆತ್ಮಕಥೆಗಳು ಬಂದಿರುವುದು ವಿರಳ, ಬದುಕಿನ ಸೋಲಿನಲ್ಲಿ ನಲುಗಿದ ಹಾಗೂ ಸೋಲನ್ನು ಗೆಲುವಾಗಿ ಮಾರ್ಪಡಿಸಿಕೊಂಡ ಆತ್ಮಕಥನ ಲೇಖಕಿ ಲತಾ ಹಳಕೊಪ್ಪ ಅವರ ಅಂತರಾಳ ಕೃತಿಯಲ್ಲಿ ಕಂಡು ಬರುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಇಲ್ಲಿನ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಶ್ರಮಿಕ ಪ್ರಕಾಶನ ಹೊರತಂದಿರುವ ನಿವೃತ್ತ ಶಿಕ್ಷಕಿ ಹಾಗೂ ಹಿರಿಯ ಲೇಖಕಿ ಲತ ಹಳಕೊಪ್ಪ ಅವರ ಅಂತರಾಳ ಆತ್ಮಕಥನ ಕೃತಿಯನ್ನು ಭಾನುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಬ್ರಾಹ್ಮಣರಲ್ಲಿ ವಿವಾಹ ಹೆಚ್ಚಿದ ವಿಚ್ಛೇದನ - ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಆತಂಕ

Jan 19 2025, 11:18 AM IST

ಬ್ರಾಹ್ಮಣ ಸಮುದಾಯದಲ್ಲಿ ವಿವಾಹ ವಿಚ್ಛೇದನ ಸಮಸ್ಯೆ ಹೆಚ್ಚಾಗಿದೆ. ವಿಪ್ರ ಸಮುದಾಯ ಹಿಂದೆಂದಿಗಿಂತಲೂ ಹೆಚ್ಚಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಇಡೀ ಸಮಾಜವನ್ನು ಉದ್ಧರಿಸಿದ ಡಾ.ಬಾಲಗಂಗಾಧರನಾಥ ಶ್ರೀಗಳು: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Jan 19 2025, 02:20 AM IST
ಅಂತರಂಗದಲ್ಲಿರುವ ಅಜ್ಞಾನವನ್ನು ಕಳೆದು ಜ್ಞಾನವನ್ನು ಪಡೆದುಕೊಳ್ಳಲು ಮತ್ತು ಹುಟ್ಟಿದ ಮನುಷ್ಯನಿಗೆ ಮುಕ್ತಿಯ ದಾರಿ ತೋರಿಸಲು ನಮಗೆ ಗುರುಗಳು ಬೇಕು. ಅಂತಹ ಗುರುವನ್ನು ಪಡೆದಿರುವ ನಾವು ಭಾಗ್ಯಶಾಲಿಗಳು. ಇಂದು ಶ್ರೀ ಆದಿಚುಂಚನಗಿರಿ ಮಠವು ಬೃಹತ್ತಾಗಿ ಬೆಳೆದಿದೆ ಎನ್ನುವುದು ಸತ್ಯ. ಅದಕ್ಕೆ ಕಾರಣರಾದವರು ಶ್ರೀಮಠದ ಸದ್ಭಕ್ತರು ಹಾಗೂ ಗುರುಗಳ ಆಶೀರ್ವಾದದ ಶ್ರೀರಕ್ಷೆ ಕಾರಣವೇ ಹೊರತು ಬೇರೇನೂ ಅಲ್ಲ.

ಸಾಧನೆಗೆ ನ್ಯೂನತೆ ಅಡ್ಡಿಯಾಗುವುದಿಲ್ಲ: ಶಿವಪ್ರಕಾಶಾನಂದ ಸ್ವಾಮೀಜಿ

Jan 19 2025, 02:19 AM IST
ಭಾಗ್ಯನಗರದ ವಿದ್ಯಾವಿಕಾಸ ಶಾಲೆಯಲ್ಲಿ ಪಾನಘಂಟಿ ಫೌಂಡೇಶನ್ ಹಾಗೂ ವಾಸವಿ ಕ್ಲಬ್ ಭಾಗ್ಯನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಅಂಧ ಮಕ್ಕಳ ಯೋಗ ಮತ್ತು ಮಲ್ಲಗಂಬ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಯಾವುದಕ್ಕೂ ಗವಿಸಿದ್ದಪ್ಪಜ್ಜನ ಹೆಸರು ಬೇಡ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಭಾವುಕ ನುಡಿ

Jan 18 2025, 12:46 AM IST
ಗವಿಸಿದ್ದಪ್ಪಜ್ಜನ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇಡಬೇಕು ಎಂದು ಕೆಲವು ದಿನಗಳ ಹಿಂದೆ ಪೋಸ್ಟ್ ಮಾಡುವುದು, ಆ ಸಂಘಟನೆ ಮನವಿ ಕೊಡುವುದು, ಈ ಸಂಘಟನೆ ಮನವಿ ಕೊಡುವುದು ಮಾಡಿದರು. ದಯವಿಟ್ಟು ಗವಿಸಿದ್ದಪ್ಪಜ್ಜನ ಮಠವನ್ನು ನಮ್ಮ ಆವರಣ ಬಿಟ್ಟು ಹೊರಗೆ ಕರೆದುಕೊಂಡು ಹೋಗಬೇಡಿ.

ಶಿಕ್ಷಣದಿಂದ ಮಾತ್ರ ದೇಶದ ಬಡತನ, ದಾರಿದ್ರ್ಯ ಹೋಗಲಾಡಿಸಲು ಸಾಧ್ಯ: ಡಾ.ಶ್ರೀತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ

Jan 17 2025, 12:49 AM IST
ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳು ನಗರ, ಪಟ್ಟಣ, ಗ್ರಾಮಗಳಲ್ಲಿ 400ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದಾರೆ. ಭೈರವೈಕ್ಯ ಶ್ರೀಗಳು ತಮ್ಮ ಇಡೀ ಜೀವನವನ್ನು ಬಡವರಿಗಾಗಿ ಮುಡಿಪಾಗಿಟ್ಟು ನಾಡಿನ ಪರಿಸರ, ಆರೋಗ್ಯ ರಕ್ಷಣೆ, ಜ್ಞಾನ- ವಿಜ್ಞಾನ, ತಂತ್ರಜ್ಞಾನವನ್ನು ನಾಡಿನ ಮಕ್ಕಳಿಗೆ ಕೊಡುಗೆ ನೀಡಿದ್ದಾರೆ.

ಅರಿತು ನಡೆದರೆ ಬದುಕು ಸಾರ್ಥಕ: ಶಿವಾನಂದ ಸ್ವಾಮೀಜಿ

Jan 17 2025, 12:46 AM IST
ಹಾಳು ಆಗಿರುವ ಹಲವಾರು ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ಅರಿತು ನಡೆದರೆ ಬದುಕು ಸಾರ್ಥಕ.

ಸಿದ್ದಾಪುರದ ವಿವಿಧೆಡೆ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ

Jan 17 2025, 12:45 AM IST
ರಾಜ್ಯದಲ್ಲಿ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸಿದ ಸ್ವಾಮೀಜಿ ಪ್ರತಿ ಜಿಲ್ಲೆಗಳಲ್ಲಿಯೂ ಸಮುದಾಯವನ್ನು ಒಗ್ಗಟ್ಟಾಗಿಸುವಂತೆ ಮಾಡಿದ್ದಾರೆ

ಪೂಜೆಯಿಂದ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬೆಳೆವಣಿಗೆ ಸಾಧ್ಯ: ಸ್ವಾಮೀಜಿ

Jan 16 2025, 12:49 AM IST
ನರಸಿಂಹರಾಜಪುರ, ಕಾಲ, ಕಾಲಕ್ಕೆ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಆಗುವುದರಿಂದ ಗ್ರಾಮ ಹಾಗೂ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬದಲಾವಣೆ ಕಾಣಲು ಸಾಧ್ಯ ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀಮದಭಿನವ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಗವಿಮಠ ಇನ್ನೊಂದು ಸಿದ್ದಗಂಗಾ ಮಠ: ಸಿದ್ದಲಿಂಗ ಸ್ವಾಮೀಜಿ

Jan 16 2025, 12:49 AM IST
ಗವಿಮಠ ರಥೋತ್ಸವದಲ್ಲಿ ಮೈಸೂರು ದಸರಾ ಮೀರಿಸುವ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಗವಿಮಠ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಸೇವೆ ಮಾಡುತ್ತಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved