ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ
Nov 12 2024, 01:31 AM IST‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.