ಕಲ್ಯಾಣೋತ್ಸವದಿಂದ ಧರ್ಮ, ಸಂಸ್ಕೃತಿಯ ಅನಾವರಣ: ಒಡಿಯೂರು ಸ್ವಾಮೀಜಿ
Dec 30 2024, 01:01 AM ISTರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುವ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ನೇತೃತ್ವದಲ್ಲಿ ಮುಂದಿನ ವರ್ಷ ನೂರು ಮಂದಿಗೆ ಸಾಮೂಹಿಕ ವಿವಾಹವನ್ನು ಮಾಡುವ ಯೋಜನೆ, ಚಿಂತನೆ ನಮ್ಮ ಮುಂದಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.