ಹಳೆಯ ದೇವಾಲಯಗಳ ಜೀರ್ಣೋದ್ಧಾರವೇ ಶ್ರೇಷ್ಠ : ಶ್ರೀ ವಿಶ್ವ ವೀರಾಂಜನೇಯ ಸ್ವಾಮೀಜಿ
Feb 10 2025, 01:49 AM ISTಚಿಕ್ಕಮಗಳೂರು, ಹೊಸ ದೇವಾಲಯಗಳ ನಿರ್ಮಾಣಕ್ಕಿಂತ ಹಳೆಯ ದೇವಾಲಯಗಳ ಜೀರ್ಣೋದ್ಧಾರವೇ ಶ್ರೇಷ್ಠ. ಇದು ಬ್ರಹ್ಮ ದೇವರು ವ್ಯಾಖ್ಯಾನಿಸಿರುವ ರೀತಿ; ಆದ್ದರಿಂದ ಎಲ್ಲಿಯೇ ಇರಲಿ, ಯಾವುದೇ ದೇವಸ್ಥಾನವಿರಲಿ ಅಲ್ಲಿ ಯಾವುದೇ ಪೂಜಾ ವಿಧಾನ ಗಳಲ್ಲಿ ಲೋಪಗಳಾಗಬಾರದು ಎಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶ್ರೀ ಕ್ಷೇತ್ರ ಬಂಗಾರುಮಕ್ಕಿ ಶ್ರೀ ಹೇಮಪುರ ಮಹಾಪೀಠಂನ ಶ್ರೀ ವಿಶ್ವ ವೀರಾಂಜನೇಯ ಸ್ವಾಮೀಜಿ ನುಡಿದರು.