• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ಮೆಚ್ಚುವ ಕೆಲಸ ಮಾಡಿ: ಸ್ಪಟಿಕಪುರಿ ಸ್ವಾಮೀಜಿ

Sep 25 2024, 12:48 AM IST
ಶಿರಾ: ನಾವು ನಮ್ಮ ಬದುಕನ್ನು ನಮ್ಮ ನಂತರದಲ್ಲಿಯೂ ಕೂಡ ಸಮಾಜ ಒಳ್ಳೆಯ ರೀತಿ ಸ್ಮರಿಸುವಂತಹ ಕೆಲಸಗಳನ್ನು ಮಾಡಬೇಕು. ಸಮಾಜದಲ್ಲಿ ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಮೌಲ್ಯಯುತ ಜೀವನವನ್ನು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿ ಯಾಗಿ ಬದುಕಿದಾಗ ಮನುಷ್ಯನ ಜೀವನ ಸಾರ್ಥಕತೆ ಕಾಣಲಿದೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ಮಕ್ಕಳಲ್ಲಿ ಹೃದಯ ಗೆಲ್ಲುವ ಗುಣ ಬೆಳೆಸಿ: ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ

Sep 23 2024, 01:23 AM IST
ಭವ್ಯ ಭಾರತದ ಪರಂಪರೆ, ಇತಿಹಾಸ ಉಳಿಸಲು ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು. ಗಹನ, ಧಾರಣ ಶಕ್ತಿ ಬೆಳೆಸಿಕೊಂಡು ಪ್ರತಿಭಾವಂತರಾಗಬೇಕು ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸುವ ಸಮಾರಂಭದಲ್ಲಿ ಮಾತನಾಡಿದರು.

ಆರ್ಥಿಕ ವ್ಯವಸ್ಥೇಲಿ ಸಹಕಾರ ಸಂಘಕ್ಕೆ ಮಹತ್ವದ ಸ್ಥಾನ: ಶ್ರೀ ನಂಜಾವಧೂತ ಸ್ವಾಮೀಜಿ

Sep 23 2024, 01:19 AM IST
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರ ಪತ್ತಿನ ಸಂಘಗಳು ಅತ್ಯಂತ ಮಹತ್ವದ ಸ್ಥಾನ ಪಡೆಯುತ್ತವೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು. ಶಿರಾದ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ

Sep 23 2024, 01:17 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಗವಿಮಠ ಸ್ವಾಮೀಜಿ ಭಾವಚಿತ್ರದ ಹಚ್ಚೆ ಹಾಕಿಸಿಕೊಂಡ ಭಕ್ತ

Sep 22 2024, 01:55 AM IST
ಅಪಘಾತದಲ್ಲಿ ಕಾಲು ಮುರಿದುಕೊಂಡು ಬದುಕೇ ನಾಶವಾಯಿತು ಎನ್ನುವಾಗ ಇಲ್ಲಿನ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಮಾತಿನಿಂದ ಬದುಕು ಕಟ್ಟಿಕೊಂಡಿರುವ ಭಕ್ತನೋರ್ವ ಈಗ ತನ್ನ ಕೈ ಮೇಲೆ ಶ್ರೀಗಳ ಭಾವಚಿತ್ರದ ಹಚ್ಚೆ ಹಾಕಿಸಿಕೊಂಡಿದ್ದಾನೆ.

ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್- ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ

Sep 20 2024, 09:10 AM IST

ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಅವರು ಗವಿಸಿದ್ಧೇಶ್ವರ ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿಕೊಂಡು ಒಂದಾಗಿ ಬಾಳುವಂತೆ ಸೂಚಿಸಿದ್ದಾರೆ.

ಮಕ್ಕಳಲ್ಲಿ ಸನಾತನ ಸಂಸ್ಕೃತಿ, ಸಂಸ್ಕಾರ ಬೆಳೆಸದಿದ್ದರೆ ದೇಶ ವಿನಾಶಕ್ಕೆ ಹೋಗುತ್ತದೆ: ಸಾಲೂರು ಮಠದ ಸ್ವಾಮೀಜಿ

Sep 19 2024, 01:50 AM IST
ಪ್ರಸ್ತುತ ಈಗ ಎಲ್ಲರದೂ ಧಾವಂತದ ಬದುಕು. ಅವಿಭಕ್ತ ಕುಟುಂಬಗಳೇ ಇಲ್ಲ. ಎಲ್ಲಾ ವಿಘಟನೆಗಳೇ. ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಹಕ್ಕು ಬಂದ ನಂತರ ದೇಶದಲ್ಲಿ 3 ಲಕ್ಷ ಪ್ರಕರಣಗಳು ನ್ಯಾಯಾಲಯದ ಮುಂದಿವೆ. ಜೀವನ ನಶ್ವರ, ಮಾಡಿದ ಕೆಲಸ ಮಾತ್ರ ಉಳಿಯುತ್ತದೆ. ಆದ್ದರಿಂದ ಎಲ್ಲರನ್ನು ಇದನ್ನು ಆರ್ಥ ಮಾಡಿಕೊಂಡು ಜೀವನಸಾಗಿಸಬೇಕು.

ಮಾನವ ಸರಪಳಿಗೆ ಹಿರೇಕಲ್ಮಠ ಸ್ವಾಮೀಜಿ ಚಾಲನೆ

Sep 16 2024, 01:53 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮಕ್ಕೆ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು.

2ಎ ಮೀಸಲಾತಿಗೆ ಪಕ್ಷಾತೀತ ಹೋರಾಟಕ್ಕೆ ಸಿದ್ಧರಾಗಿ: ಜಯಮೃತ್ಯುಂಜಯ ಸ್ವಾಮೀಜಿ

Sep 16 2024, 01:46 AM IST
ಸಿಂಧನೂರು ವಾಸವಿ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಮಾತನಾಡಿದರು.

ಧರ್ಮ ಕುರಿತು ಮಾತನಾಡುವ ರಾಜಕಾರಣಿ ಅಲಕ್ಷಿಸಿ: ಡಾ.ಬಸವ ಮರುಳಸಿದ್ಧ ಸ್ವಾಮೀಜಿ

Sep 15 2024, 01:56 AM IST
ರಾಜಕಾರಣಿಗಳು ಧರ್ಮದ ಬಗ್ಗೆ ಮಾತನಾಡಬಾರದು. ಧರ್ಮದ ಬಗ್ಗೆ ಮಾತನಾಡದಿರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರಲಿದೆ ಎಂದು ಬಸವ ಕೇಂದ್ರದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 90
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved