‘ಅನ್ನ’ಕ್ಕಾಗಿ ಹಂಬಲಿಸಿದ ಜನಗಳ ದೃಶ್ಯಕಾವ್ಯ: ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ
Sep 09 2024, 01:37 AM ISTಮೈಸೂರಿನ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ಬಹಳ ಶ್ರಮ ಮತ್ತು ಶ್ರದ್ಧೆಯಿಂದ ನಿರ್ಮಿಸಿರುವ ಈ ಚಿತ್ರವು ಆಶಯ ಮತ್ತು ಪ್ರಯೋಗಾತ್ಮಕ ನೆಲೆಯಿಂದ ಮಹತ್ವದ ಕೃತಿ. ಶೋಷಿತ ಜನಗಳು ಹಸಿವಿನ ವಿರುದ್ಧ ಹೋರಾಟ ಮಾಡಿದರು. ಜೋಳ, ರಾಗಿ, ಸೊಪ್ಪು ತಿಂದು ಬದುಕುಳಿದರು. ಹಬ್ಬಗಳಲ್ಲಿ ಮಾತ್ರ ಸಿಗುತ್ತಿದ್ದ ಅನ್ನ ಗಗನಕುಸುಮವಾಗಿತ್ತು.