ಶಿವರುದ್ರ ಶ್ರೀಗಳ ಬದುಕು ಅದರ್ಶ: ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ
Jul 16 2024, 12:37 AM ISTಊರೂರು ತಿರುಗಿ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲೆ ಆರಂಭಿಸಿ, ಪರಿಸರ ಸಂರಕ್ಷಣೆ ಮಾಡಿದ ಪುಣ್ಯಜೀವಿ ಶ್ರೀ ಶಿವರುದ್ರ ಸ್ವಾಮೀಜಿಯವರ ಬದುಕು ಆದರ್ಶವಾದುದು ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಕುದೂರಿನಲ್ಲಿ ಶಿವರುದ್ರ ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.