• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತ್ರಸ್ತರು ಪರಿಹಾರ ಕೇಳುತ್ತಿದ್ದಾರೆ, ಭಿಕ್ಷೆಯನ್ನಲ್ಲ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Dec 10 2024, 12:33 AM IST
ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಅನುಷ್ಠಾನಕ್ಕೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಎಲ್ಲ ಪಕ್ಷದ ಒಮ್ಮತದ ಅಭಿಪ್ರಾಯ, ಬದ್ಧತೆ ಬೇಕಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಗ್ರಹಿಸಿದರು.

ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

Dec 10 2024, 12:32 AM IST
ದೇಶದಲ್ಲಿ ಸ್ವಾಮೀಜಿಗಳಿಗೆ ಅವರದೆ ಆದ ಘನತೆ, ಗೌರವವಿದೆ. ಶಾಂತಿ ಕಾಪಾಡಬೇಕಾಗಿರುವ ಸ್ವಾಮೀಜಿಗಳೇ ಸಂವಿಧಾನದ ವಿರುದ್ಧ ಮಾತನಾಡುವುದು ಸರಿಯಲ್ಲ. ಸ್ವಾಮೀಜಿ ದೇಶಕ್ಕೆ ಮಾದರಿಯಾಗಬೇಕೆ ಹೊರತು ಮಾರಕವಾಗಬಾರದು.

ಓದುವ ಹವ್ಯಾಸದಿಂದ ಹೆಚ್ಚು ಜ್ಞಾನ ಪಡೆಯಲು ಸಾಧ್ಯ: ಬಸವಲಿಂಗೇಶ್ವರ ಸ್ವಾಮೀಜಿ

Dec 10 2024, 12:32 AM IST
ಪ್ರತಿಯೊಬ್ಬರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡಾಗ ಹೆಚ್ಚು ಜ್ಞಾನ ಪಡೆಯಲು ಸಾಧ್ಯ.

ಕಮ್ಮಾರ ಜನಾಂಗ ಒಗ್ಗೂಡಿ ಮುಖ್ಯವಾಹಿನಿಗೆ ಬರಬೇಕು: ಚೆನ್ನಬಸವ ಸ್ವಾಮೀಜಿ

Dec 10 2024, 12:31 AM IST
ಕಮ್ಮಾರ ಜನಾಂಗದವರು ಒಗ್ಗೂಡುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು ಎಂದು ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಸಮುದಾಯ ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜನಪದದಿಂದಲೇ ಜಗತ್ತಿನ ಎಲ್ಲ ಸಾಹಿತ್ಯಗಳ ಉಗಮ: ಬೆಳ್ಳಟ್ಟಿ ಶ್ರೀಬಸವರಾಜ ಸ್ವಾಮೀಜಿ

Dec 10 2024, 12:31 AM IST
ಜನಪದ ವಿದ್ವಾಂಸರಾದ ಡಾ. ಸಿದ್ದಣ್ಣ ಜಕಬಾಳ ಅವರಿಗೆ ಪ್ರೊ. ಸಿ.ವಿ. ಕೆರಿಮನಿ ತಿರುಳ್ಗನ್ನಡ ಸಿರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಮೀಸಲಾತಿ ನೀಡಿ ಸಮಾಜದ ಋಣ ತೀರಿಸಿ: ಬಸವಜಯಮೃತ್ಯುಂಜಯ ಸ್ವಾಮೀಜಿ

Dec 09 2024, 12:46 AM IST
2ಎ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚಮಸಾಲಿ ಸಮಾಜದ ಋಣತೀರಿಸಬೇಕು. ಅದನ್ನು ಬಿಟ್ಟು ಹೋರಾಟ ಹತ್ತಿಕಲು ಮುಂದಾದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಉ.ಕ.ಸಮಗ್ರ ಅಭಿವೃದ್ಧಿಗೆ ₹30 ಸಾವಿರ ಕೋಟಿ ಮೀಸಲಿಡಿ: ಶಿವಾನಂದ ಸ್ವಾಮೀಜಿ

Dec 08 2024, 01:19 AM IST
ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹30 ಸಾವಿರ ಕೋಟಿ ಅನುದಾನ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಆಡಿ ಹಂದಿಗುಂದ ಶಿವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ವ್ಯಕ್ತಿಯನ್ನು ಪರಿವರ್ತಿಸಿ ಸಂಸ್ಕಾರ ನೀಡುವುದು ಪುಣ್ಯದ ಕಾರ್ಯ: ಶ್ರೀ ಮರುಳಸಿದ್ದ ಪಂಡಿತರಾಧ್ಯ ಸ್ವಾಮೀಜಿ

Dec 08 2024, 01:15 AM IST
ತರೀಕೆರೆ, ಒಬ್ಬ ವ್ಯಕ್ತಿಯನ್ನು ಪರಿವರ್ತನೆ ಮಾಡಿ ಸಂಸ್ಕಾರ ಕೊಡುವುದು ಕಾರ್ಯಶ್ರೇಷ್ಠ ಹಾಗೂ ಪುಣ್ಯದ ಕಾರ್ಯ ಎಂದು ಹಣ್ಣೆ ಶ್ರೀ ಶೈಲ ಶಾಖಾ ಮಠ ಶ್ರೀ ಷ.ಬ್ರ.ಮರುಳಸಿದ್ದ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದ್ದಾರೆ.

ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ಮೂಲೆ ಸೇರಿದ ವಾಲ್ಮೀಕಿ ನಿಗಮದ ಹಗರಣದ ತನಿಖೆ : ಪ್ರಸನ್ನಾನಂದ ಪುರಿ ಸ್ವಾಮೀಜಿ

Dec 07 2024, 12:34 AM IST
ಮೊಳಕಾಲ್ಮುರು: ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆ ಮೂಲೇ ಸೇರಿದೆ. ಇದರಿಂದ ಸಮುದಾಯಕ್ಕೆ ಸೇರಬೇಕಾದ ಅನುದಾನಗಳು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗಿಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು-ಸ್ವಾಮೀಜಿ

Dec 07 2024, 12:32 AM IST
ಭಾವೈಕ್ಯದ ಭಾರತದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಭಾರತ ಭಾವೈಕ್ಯದ ನಾಡು. ನಾವು ಸೌಹಾರ್ದದಿಂದ ಬದುಕುತ್ತಿದ್ದೇವೆ. ಆದರೂ ನಮ್ಮ ತಾಳ್ಮೆ ಪರೀಕ್ಷಿಸುವ ಅನೇಕ ಸಂದರ್ಭಗಳು ಎದುರಾಗುತ್ತಿವೆ. ನಾವು ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು ಬರಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 114
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved