• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸೇವೆಯೇ ಜನಾರ್ದನನ ಸೇವೆ: ಪರ್ತಗಾಳಿ ಸ್ವಾಮೀಜಿ

Dec 07 2024, 12:32 AM IST
ಸಚಿವ ಮಂಕಾಳ ವೈದ್ಯ ಅವರು ರಸ್ತೆಯಲ್ಲಿ ತೆರಳುವ ಭಕ್ತರಿಗೆ ತೊಂದರೆಯಾಗಬಾರದು ಎಂದು ಹೊಸ ರಸ್ತೆ ನಿರ್ಮಿಸಿ ಕೊಡುವುದರ ಮೂಲಕ ದೇವತಾ ಕಾರ್ಯಕ್ಕೆ ನೆರವಾಗಿದ್ದಾರೆ.

ಹಿಂದುತ್ವ, ಸಂಸ್ಕೃತಿ ರಕ್ಷಣೆಗೆ ಒಂದಾಗಿ: ಪರಮಾತ್ಮನಂದ ಸ್ವಾಮೀಜಿ

Dec 07 2024, 12:30 AM IST
ಈಗಲಾದರೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಪರವಾಗಿ ಧ್ವನಿಯಾಗಬೇಕು. ವಿಶ್ವದಲ್ಲಿ ನಡೆಯುತ್ತಿರುವ ಮುಸ್ಲಿಂ ಜೀಹಾದ್ ವಿರುದ್ಧ ಪ್ರತ್ಯುತ್ತರ ನೀಡಲು ತಯಾರಿ ಮಾಡಬೇಕು.

ಆತ್ಮದ ಜ್ಞಾನ ಹೆಚ್ಚಿಸಲು ಕಾರ್ತಿಕ ಮಾಸದಲ್ಲಿ ದೀಪಾರಾಧನೆ-ಹೊಸಮಠ ಸ್ವಾಮೀಜಿ

Dec 06 2024, 08:57 AM IST
ಭೌತಿಕ ಜ್ಯೋತಿ ಎಣ್ಣೆ ಬತ್ತಿ ಇರುವವರಿಗೆ ಮಾತ್ರ ಬೆಳಕು ನೀಡುತ್ತದೆ, ಬೌದ್ಧಿಕ ಜ್ಞಾನ ಜ್ಯೋತಿಯಿಂದ ಜಗತ್ತನ್ನು ಬೆಳಗಿಸುವ ಮಹಾನ್ ವ್ಯಕ್ತಿಗಳಾಗುತ್ತಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಹೋರಾಟ ತಡೆಯಲು ಯತ್ನಿಸಿದರೆ ದೊಡ್ಡ ಕ್ರಾಂತಿ : ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ

Dec 05 2024, 12:34 AM IST

ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯಕ್ಕಾಗಿ ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಡಿ.10ರಂದು ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೇಂದ್ರ ಎಚ್ಚೆತ್ತುಕೊಂಡಿದಿಯೊ ಇಲ್ಲವೊ ಗೊತ್ತಾಗುತ್ತಿಲ್ಲ: ಸ್ವಾಮೀಜಿ

Dec 05 2024, 12:34 AM IST
ರಾಮನಗರ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರು ಭಾರತ ಸರ್ಕಾರ ಎಚ್ಚೆತ್ತು ಕೊಂಡಿದಿಯೊ ಇಲ್ಲವೊ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ವಿರಕ್ತಮಠದ ಶಿವರುದ್ರಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ವಚನಗಳ ಪ್ರಚಾರದಲ್ಲಿ ಎಡೆಯೂರು ಕರ್ತೃ ಶ್ರೀಗಳು ಅಗ್ರಗಣ್ಯರು: ಡಾ.ತೋಂಟದ ಸಿದ್ದರಾಮ ಸ್ವಾಮೀಜಿ

Dec 05 2024, 12:33 AM IST
ಭಕ್ತರಿಂದ ಭಕ್ತರಿಗಾಗಿ ಭಕ್ತರು ನಡೆಸುವ ಏಕ ಮಾತ್ರ ಸಂಸ್ಥೆ ಎಡೆಯೂರು ದಾಸೋಹ ಎಂದು ಡಂಬಳ ಗದುಗಿನ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ತಿಳಿಸಿದ್ದಾರೆ.

ಕತ್ತಲಿದ್ದಲ್ಲಿ ಬೆಳಕು ಚೆಲ್ಲೋಣ: ಸ್ಪಟಿಕಪುರಿ ಸ್ವಾಮೀಜಿ

Dec 04 2024, 12:35 AM IST
ಪ್ರತಿಯೊಬ್ಬರ ಜೀವನದಲ್ಲಿ ಬೆಳಕು ಮೂಡಲಿ ಎಂದು ನಾವೆಲ್ಲರೂ ಬಯಸಬೇಕು, ಎಲ್ಲಿ ಕತ್ತಲು ಇರುತ್ತದೆಯೋ ಅಲ್ಲಿ ಬೆಳಕನ್ನು ನಾವೆಲ್ಲ ಚೆಲ್ಲಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹೇಳಿದರು.

ವಿದ್ಯೆ ಜತೆ ದಯೆ, ವಿನಯ ಅಳವಡಿಸಿಕೊಳ್ಳಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Dec 04 2024, 12:31 AM IST
ಒಳ್ಳೆಯ ಗುಣಗಳನ್ನು ಹೊಂದಿದ ಯಾವುದೇ ವಿನಯವಂತರು ಸಮಾಜದಲ್ಲಿ ತಗ್ಗಿ- ಬಗ್ಗಿ ನಡೆಯುತ್ತಾರೆ. ಇಂತಹ ಗುಣ ಸಂಪಾದನೆಗೆ ಭಗವದ್ಗೀತೆ ದಾರಿದೀಪವಾಗಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ನಿರ್ಮಲಾನಂದ ನಾಥ ಸ್ವಾಮೀಜಿ

Dec 03 2024, 12:34 AM IST

ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು

ಸ್ವಾಮೀಜಿ ವಿರುದ್ಧುದ ಎಫ್‌ಐಆರ್ ವಾಪಸ್‌ಗೆ ಆಗ್ರಹ

Dec 03 2024, 12:33 AM IST
ಸ್ವಾಮೀಜಿ ಅವರಿಗೆ ಈಗಾಗಲೇ ವಯಸ್ಸಾಗಿದ್ದು, ಹಿರಿಯರಾಗಿರುವ ಅವರ ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಜೊತೆಗೂಡಿ ಹೋರಾಟಕ್ಕಿಳಿಯಲಾಗುವುದು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 114
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved