ಗುರು ಹಿರಿಯರ ಮಾತು ಪಾಲಿಸಿದಾಗ ಉತ್ತಮ ಭವಿಷ್ಯ: ಶ್ರೀ ಪ್ರಸನ್ನನಾಥ ಸ್ವಾಮೀಜಿ
Jun 16 2024, 01:47 AM ISTಶಿವಮೊಗ್ಗದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.