ಮಹಿಳೆಯರು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಬೇಕು: ಶ್ರೀ ಗುಣನಾಥ ಸ್ವಾಮೀಜಿ
Sep 02 2024, 02:00 AM ISTಚಿಕ್ಕಮಗಳೂರು, ಒಂದು ಕಾಲದಲ್ಲಿ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತರಾಗಿದ್ದ ಮಹಿಳೆಯರು ಇಂದು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. ಪ್ರತಿಯೊಬ್ಬ ಮಹಿಳೆ ಮನೆಯಿಂದ ಹೊರಬಂದು ಸಾಮಾಜಿಕ ಕೆಲಸ ಮಾಡುವಂತಾದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.