ಮಹಿಳಾ ಸನ್ಯಾಸತ್ವಕ್ಕೆ ಜೈನ ಸಮುದಾಯ ಅವಕಾಶ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
May 21 2024, 12:36 AM ISTಜೈನ ಸಮುದಾಯ ಸೇವೆ, ತ್ಯಾಗದ ಪರಿಪೂರ್ಣತೆಯೊಂದಿಗೆ ಮಹಿಳಾ ಸನ್ಯಾಸತ್ವ ಸ್ವೀಕಾರಕ್ಕೆ ಅವಕಾಶ ನೀಡಿದೆ. ಈ ಸಮುದಾಯ ಪರಿಶುದ್ಧ ಆಚರಣೆ ಮತ್ತು ಕಟ್ಟುನಿಟ್ಟಿನ ವ್ರತಗಳಿಂದ ಕೂಡಿದೆ ಎಂದು ಹಾರನಹಳ್ಳಿ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಅಷ್ಟಪ್ರಕಾರಿ ಮಹಾಪೂಜೆ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.