• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸನಾತನ ಸಂಸ್ಕೃತಿಯಲ್ಲಿ ದೇಗುಲಗಳಿಗೆ ವಿಶೇಷ ಪ್ರಾಮುಖ್ಯತೆ: ವಿದ್ಯಾ ಶಂಕರ ದೇಶಿಕೇಂದ್ರ ಸ್ವಾಮೀಜಿ

Oct 28 2024, 01:16 AM IST
ಸಮಾಜದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೇ ಎಲ್ಲರೂ ಒಗ್ಗಟ್ಟಾದಾಗ ಮಾತ್ರ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾಗಿದೆ: ಜ್ಞಾನಪ್ರಭು ಸಿದ್ದರಾಮ ಸ್ವಾಮೀಜಿ

Oct 28 2024, 01:11 AM IST
ಮನುಕುಲದ ಒಳಿತಿಗಾಗಿ, ಸಮಾಜದ ಜಾಗೃತಿಗಾಗಿ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಯಳನೋಡು ಸಂಸ್ಥಾನಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯಲ್ಲಿ ರಾಜಶೇಖರ ಮಹಾಸ್ವಾಮಿಗಳ ಪುಣ್ಯ ಸ್ಮರಣಾರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾವೇರಿ ಜಲವಿವಾದ ಶಾಶ್ವತ ಪರಿಹಾರ ಮಾತೆಯಿಂದ ಸಾಧ್ಯ: ಸ್ವಾಮೀಜಿ

Oct 26 2024, 01:05 AM IST
ಕಾವೇರಿ ಜಲ ವಿವಾದ ಶಾಶ್ವತವಾಗಿ ಬಗೆಹರಿಸಲು ಮಾತೆ ಕಾವೇರಿಯಿಂದ ಮಾತ್ರ ಸಾಧ್ಯ ಎಂದು ಮೈಸೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆದ ಸಂಕಲ್ಪ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಲ್ಯಾಣ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿ: ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ

Oct 26 2024, 12:46 AM IST
ನಗರ ಪ್ರದೇಶದ ಜನರಿಗೆ ಸಿಗುವ ಸೌಕರ್ಯಗಳು ಗ್ರಾಮೀಣ ಭಾಗದ ಜನರಿಗೆ ದೊರೆಯಬೇಕೆಂಬ ನಿಟ್ಟಿನಲ್ಲಿ ಕುಂದರನಾಡಿನ ಪಾಶ್ಚಾಪುರ ಭಾಗದಲ್ಲಿ ಮಾಧುರಿ ಕಲ್ಯಾಣ ಮಂಟಪ ಆರಂಭಿಸಿರುವ ಕಾರ್ಯ ಸ್ತುತ್ಯಾರ್ಹವಾದದು ಎಂದು ಗದಗ-ಡಂಬಳ-ಎಡೆಯೂರು ತೊಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಸಾಧಕರನ್ನು ಗೌರವಿಸುವುದು ಸಮಾಜದ ಸಂಪ್ರದಾಯ: ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ

Oct 21 2024, 12:45 AM IST
ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಿಲ್ಲೆಯ ಮೊದಲಿಗರಾಗಿ ಆಯ್ಕೆಯಾಗಿರುವ ಟಿ.ಎನ್.ಮಧುಕರ್ ಅವರನ್ನು ಹಿಂದುಳಿದ ವರ್ಗಗಳ ಒಕ್ಕೂಟ ಅಭಿನಂದಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹಿರೇಮಠಾಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿ ಬಂಧನಕ್ಕೆ ಆಗ್ರಹ

Oct 19 2024, 12:31 AM IST
ಚಿತ್ರದುರ್ಗ: ಪ್ರವಾದಿ ಮಹಮ್ಮದ್ ಪೈಗಂಬರ್‌ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಉತ್ತರಪ್ರದೇಶದ ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿಯ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮದಾಯದವರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಕಲಿಸಿ: ನಿಶ್ಚಲಾನಂದ ಸ್ವಾಮೀಜಿ

Oct 19 2024, 12:26 AM IST
ಇಂದು ಆಳರಸರ ಭಾಷೆಯನ್ನು ವೈಭವೀಕರಿಸುತ್ತಿದ್ದೇವೆ. ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕಿದೆ.

ಧರ್ಮಸ್ಥಳ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಕಾಶಾನಂದ ಸ್ವಾಮೀಜಿ

Oct 17 2024, 12:03 AM IST
ಹಾವೇರಿ ನಗರದ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯಕ್ತ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ಹಾಗೂ ವ್ಯಸನಮುಕ್ತರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸು ಮಾಡಿ: ಕಲ್ಲಿನಾಥ ಸ್ವಾಮೀಜಿ

Oct 16 2024, 12:30 AM IST
ಹೆಣ್ಣು ಹೆತ್ತವರು ತಮ್ಮ ಮಕ್ಕಳನ್ನು ನೌಕರಿಯವರಿಗೆ ಕೊಡುವ ಮನಸ್ಥಿತಿಯಿಂದ ಹೊರಗಡೆ ಬಂದು ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸ್ಸು ಮಾಡಬೇಕು

ಸಂಗೀತದ ಸಾಧನೆಗೆ ಜಾತಿ ಭೇದ ಭಾವ ಇಲ್ಲ-ಶಿವಯೋಗೇಶ್ವರ ಸ್ವಾಮೀಜಿ

Oct 14 2024, 01:20 AM IST
ಸಂಗೀತದ ಸಾಧನೆಗೆ ಜಾತಿ ಭೇದವಿಲ್ಲ, ಭಿನ್ನತೆ ಇಲ್ಲ. ಜಗತ್ತ್ತು ಸೃಷ್ಟಿಯಾದಗಿನಿಂದಲೂ ಸಂಗೀತವು ಹುಟ್ಟಿಗೊಂಡಿದೆ ಎಂದು ಹೊಸರಿತ್ತಿಯ ಗುದ್ದಲೇಶ್ವರ ಮಠದ ಶಿವಯೋಗೇಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 114
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved