ಗಿಡನೆಟ್ಟು ಪೋಷಿಸಿ, ವಾತಾವರಣ ತಂಪಾಗಿಸಿ: ಪೇಜಾವರ ಸ್ವಾಮೀಜಿ ಕರೆ
Jul 02 2025, 11:48 PM ISTಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದಲ್ಲಿ ಮಂಗಳವಾರ, ಹರಿಪಾದ ಸೇರಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮ ನೆರವೇರಿತು.